“ಮೋದಿ ಹೈ ತೋ ಮುಮ್ಕಿನ್ ಹೈ’ ಎಂದು ಹೇಳಿದ ಅಮೆರಿಕ
Team Udayavani, Jun 14, 2019, 6:15 AM IST
ವಾಷಿಂಗ್ಟನ್: ಮಾಸಾಂತ್ಯದಲ್ಲಿ ಭಾರತ ಭೇಟಿಗೂ ಮುನ್ನ ಉಭಯ ದೇಶಗಳ ಸಂಬಂಧ ಕುರಿತು ಮಾತನಾಡಿದ ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪೋಂಪೊÂà ಬಿಜೆಪಿಯ ಜನಪ್ರಿಯ ಚುನಾವಣಾ ಉದ್ಘೋಷವನ್ನು ಉಲ್ಲೇಖೀಸಿದ್ದಾರೆ. ಮೋದಿ ಹೈ ತೋ ಮುಮ್ಕಿನ್ ಹೈ (ಮೋದಿ ಇದ್ದರೆ ಸಾಧ್ಯವಿದೆ) ಎಂಬ ಘೋಷವಾಕ್ಯ ಉಲ್ಲೇಖೀಸಿದ ಅವರು, ಅಮೆರಿಕ ಹಾಗೂ ಭಾರತದ ಬಾಂಧವ್ಯ ಮಹತ್ವದ ಎತ್ತರಕ್ಕೆ ಸಾಗಲಿದೆ ಎಂದಿದ್ದಾರೆ.
ಮೋದಿ ಹೈ ತೋ ಮುಮ್ಕಿನ್ ಹೈ ಎಂದು ಪ್ರಧಾನಿ ಮೋದಿ ಹೇಳಿದಂತೆ ಉಭಯ ದೇಶಗಳ ಮಧ್ಯೆ ಏನು ಸಾಧ್ಯವಿದೆ ಎಂಬುದನ್ನು ನಾವು ಕಂಡು ಹಿಡಿಯಲಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…