ಹರ್ಲೆ ಡೆವಿಡ್‌ಸನ್‌ಗೆ ಹೆಚ್ಚು ತೆರಿಗೆ: ಟ್ರಂಪ್‌ ಕಿಡಿ


Team Udayavani, Feb 15, 2018, 10:05 AM IST

trump.jpg

ವಾಷಿಂಗ್ಟನ್‌:  ಭಾರತಕ್ಕೆ ಅಮೆರಿಕ ಸಾವಿರಾರು ಹರ್ಲೆ ಡೆವಿಡ್‌ಸನ್‌ ಬೈಕ್‌ಗಳನ್ನು ರಫ್ತು ಮಾಡುತ್ತಿದ್ದರೂ ಭಾರತ ಭಾರೀ ಮೊತ್ತದ ಆಮದು ತೆರಿಗೆಯನ್ನು ವಿಧಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಕ್ಷೇಪಿಸಿದ್ದಾರೆ.

ಉಕ್ಕು ಉದ್ದಿಮೆ ಬಗ್ಗೆ ಅಮೆರಿಕದ ಸಂಸತ್ತಿನಲ್ಲಿ ಮಾತನಾಡುತ್ತಾ ಈ ವಿಷಯ ಉಲ್ಲೇಖೀಸಿದ ಟ್ರಂಪ್‌, ಇತ್ತೀಚೆಗಷ್ಟೇ ಶೇ. 75ರಿಂದ ಶೇ. 50 ತೆರಿಗೆಯನ್ನು ಇಳಿಸಿರುವುದು ಸಾಲದು. ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆಗೆ ನಾನು ಮಾತುಕತೆ ನಡೆಸಿದಾಗ, ತೆರಿಗೆಯನ್ನು ಶೇ. 25ರಷ್ಟು ಇಳಿಕೆ ಮಾಡಲು ಅವರು ಒಪ್ಪಿದ್ದಾರೆ.

ಅಮೆರಿಕ ಮೋಟಾರ್‌ಸೈಕಲ್‌ಗ‌ಳ ಆಮದು ಮೇಲೆ ಯಾವುದೇ ತೆರಿಗೆ ವಿಧಿಸುವುದಿಲ್ಲ ಎಂದಿದ್ದಾರೆ. ಇದೇ ರೀತಿ ನಾವೂ ಸಮಾನ ತೆರಿಗೆ ನೀತಿಯನ್ನು ಹೊಂದಬೇಕು. 

ಇದರಲ್ಲಿ ಭಾರತವನ್ನು ನಾನು ದೂರುತ್ತಿಲ್ಲ. ಬದಲಿಗೆ ನಾವು ಸಮಾನ ತೆರಿಗೆ ನೀತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಅಮೆರಿಕ ಸಂಸತ್‌ಗೆ ಸಂಸತ್‌ನ ಉಕ್ಕಿನ ವಿಭಾಗಕ್ಕೆ ಸಂಬಂಧಿಸಿದ ಸಭೆಯಲ್ಲಿ ಅಧ್ಯಕ್ಷ ಟ್ರಂಪ್‌ ಈ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.