ಶ್ರೀಲಂಕಾದ ವಿವಿಧೆಡೆಗಳಲ್ಲಿ ಬಾಂಬ್‌ ಸ್ಪೋಟ ; 129 ಸಾವು

ಚರ್ಚ್‌ಗಳು ಮತ್ತು ಫೈವ್‌ ಸ್ಟಾರ್‌ ಹೊಟೇಲುಗಳನ್ನು ಗುರಿಯಾಗಿಸಿ ನಡೆದಿರುವ ಬಾಂಬ್‌ ದಾಳಿ

Team Udayavani, Apr 21, 2019, 10:25 AM IST

Bomb-Blast-21-4

ಕೊಲೊಂಬೋ: ಶ್ರೀಲಂಕಾದ ರಾಜಧಾನಿ ಕೊಲೊಂಬೋದ ಸುತ್ತಮುತ್ತ ವಿವಿಧೆಡೆ ಬಾಂಬ್‌ ಸ್ಪೋಟ ಸಂಭವಿಸಿರುವುದಾಗಿ ಇಲ್ಲಿನ ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಈ ಬಾಂಬ್‌ ಸ್ಪೋಟಗಳಲ್ಲಿ ಕನಿಷ್ಟ 129 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಮೂರು ಚರ್ಚ್‌ಗಳಲ್ಲಿ ಹಾಗೂ ಮೂರು ಫೈವ್‌ ಸ್ಟಾರ್‌ ಹೊಟೇಲುಗಳಲ್ಲಿ ಬಾಂಬ್‌ ಸ್ಪೋಟ ಸಂಭವಿಸಿದೆ.

ಕೊಚ್‌ಚಿಕಾಡೆಯಲ್ಲಿರುವ ಸೈಂಟ್‌ ಆಂಟೋನಿ ಚರ್ಚ್‌, ಕಟುವಾಪಿಟಿಯಾದಲ್ಲಿರುವ ಸೈಂಟ್‌ ಸೆಬಾಸ್ಟಿಯನ್‌ ಚರ್ಚ್‌ ಮತ್ತು ಬಟ್ಟಿಕಲೋವಾ ಎಂಬಲ್ಲಿರುವ ಚರ್ಚ್‌ಗಳಲ್ಲಿ ಬಾಂಬ್‌ ಸ್ಪೋಟ ನಡೆದಿರುವುದಾಗಿ ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇನ್ನು ನಗರದಲ್ಲಿರುವ ಎರಡು ಫೈವ್‌ ಸ್ಟಾರ್‌ ಹೊಟೇಲುಗಳಲ್ಲೂ ಬಾಂಬ್‌ ಸ್ಪೋಟ ಸಂಭವಿಸಿರುವ ಕುರಿತಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಲ್ಲಿನ ಶಾಂಗ್ರಿ ಲಾ, ಸಿನಾಮೊನ್‌ ಗ್ರ್ಯಾಂಡ್‌ ಹಾಗೂ ಕಿಂಗ್ಸ್‌ ಬರಿ ಹೊಟೇಲುಗಳಲ್ಲಿ ಸ್ಪೋಟ ನಡೆದಿದೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.