ಹಾರಾಡುತ್ತಿದ್ದ ವಿಮಾನಕ್ಕೆ ನುಗ್ಗಿದ ಗುಂಡು, ಪ್ರಯಾಣಿಕನಿಗೆ ಗಾಯ
Team Udayavani, Oct 2, 2022, 6:40 PM IST
ನೈಪಿಡಾವ್: ನೆಲದಿಂದ ಹಾರಿಸಲಾದ ಗುಂಡು ಹಾರಾಡುತ್ತಿದ್ದ ಮಯೆನ್ಮಾರ್ ನ್ಯಾಷನಲ್ ಏರ್ಲೈನ್ಸ್ಗೆ ಸೇರಿದ ವಿಮಾನದ ಹೊಳಹೊಕ್ಕು ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಭಾನುವಾರ ವರದಿಯಾಗಿದೆ. ಕೂಡಲೇ ವಿಮಾನವನ್ನು ಲೊಯಿಕಾವ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದಾರೆ.
ಗಾಯಗೊಂಡಿದ್ದ ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಾಯಾ ರಾಜ್ಯದ ಬಂಡುಕೋರರ ಗುಂಪು ಈ ಕೃತ್ಯ ಎಸಗಿರಬಹುದು ಎಂದು ಮ್ಯಾನ್ಮಾರ್ ಸರ್ಕಾರ ಆರೋಪಿಸಿದೆ. ಆದರೆ ಈ ಆರೋಪವನ್ನು ಬಂಡುಕೋರರ ಗುಂಪು ತಳ್ಳಿಹಾಕಿದೆ.
ಘಟನೆ ನಡೆದಾಗ ವಿಮಾನವು ಸುಮಾರು 3,500 ಅಡಿ ಎತ್ತರದಲ್ಲಿ ಹಾರಾಡುತ್ತಿತ್ತು. ಲೊಯಿಕಾವ್ ವಿಮಾನ ನಿಲ್ದಾಣದಿಂದ 4 ಮೈಲುಗಳಷ್ಟು ದೂರದಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…