ಭಾರತಕ್ಕೆ ಓಡಿ ಬಂದ ಮ್ಯಾನ್ಮಾರ್‌ ಪೊಲೀಸ್‌

Team Udayavani, Mar 5, 2021, 6:50 AM IST

ಭಾರತಕ್ಕೆ ಓಡಿ ಬಂದ ಮ್ಯಾನ್ಮಾರ್‌ ಪೊಲೀಸ್‌

ನೇಪಿಟಾವ್‌ (ಮ್ಯಾನ್ಮಾರ್‌): ಗಮನಾರ್ಹ ಬೆಳವಣಿಗೆಯೊಂದರಲ್ಲಿ ಮ್ಯಾನ್ಮಾರ್‌ನ 19 ಪೊಲೀಸರು, ತಮ್ಮ ದೇಶದ ಗಡಿ ದಾಟಿ ಭಾರತಕ್ಕೆ ಆಗಮಿಸಿದ್ದಾರೆ. ಮ್ಯಾನ್ಮಾರ್‌ನೊಂದಿಗೆ ಅಷ್ಟು ಬಿಗಿಯಾದ ಗಡಿ ಬೇಲಿ ಹೊಂದಿರದ ಮಿಜೋರಾಂ ರಾಜ್ಯದ ಚಂಪಾಯ್‌ ಹಾಗೂ ಸೆರ್ಚಿಪ್‌ ಎಂಬ ಪ್ರಾಂತ್ಯಗಳಿಂದ ಭಾರತದೊಳಕ್ಕೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲಿ ನಡೆಯುತ್ತಿರುವ ದಂಗೆಗಳನ್ನು ನಿರ್ದಯವಾಗಿ ಹತ್ತಿಕ್ಕುವಂತೆ ಮ್ಯಾನ್ಮಾರ್‌ ಸೇನೆ ತಮಗೆ ನೀಡಿರುವ ಆದೇಶವನ್ನು ಪಾಲಿಸಲಾಗದ ಅಸಹಾಯಕತೆಯಿಂದಾಗಿ ಅವರು ಭಾರತಕ್ಕೆ ಓಡಿಬಂದಿದ್ದು, ಸದ್ಯದಲ್ಲೇ ತಮ್ಮನ್ನು ನಿರಾಶ್ರಿತರೆಂದು ಪರಿಗಣಿಸಬೇಕೆಂದು ಭಾರತವನ್ನು ಕೋರಲು ನಿರ್ಧರಿಸಿರುವುದಾಗಿ ಹೆಸರನ್ನು ಹೇಳಲು ಇಚ್ಛಿಸದ ಆ ಗುಂಪಿಗೆ ಸೇರಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೂಂದೆಡೆ, ಮ್ಯಾನ್ಮಾರ್‌ನಲ್ಲಿ ಸೇನೆಯ ವಿರುದ್ಧ ನಡೆಯುತ್ತಿರುವ ದಂಗೆಗಳು ಮತ್ತಷ್ಟು ಪ್ರಕೋಪಕ್ಕೆ ಹೋಗಿವೆ. ಬುಧವಾರದಂದು ಸೇನೆ, ದಂಗೆಕೋರರ ಮೇಲೆ ಗುಂಡಿನ ದಾಳಿ ನಡೆಸಿತ್ತು. ಪ್ರಾಥಮಿಕ ವರದಿಗಳಲ್ಲಿ ಆ ದಾಳಿಯಲ್ಲಿ 10 ಜನರು ಸಾವಿಗೀಡಾಗಿದ್ದಾರೆಂದು ಹೇಳಲಾಗಿತ್ತು. ಆದರೆ  ಶುಕ್ರವಾರ ಬಂದ ವರದಿಗಳಲ್ಲಿ ಸೇನೆಯ ಗುಂಡಿನ ದಾಳಿಗೆ 38 ಜನರು ಸಾವಿಗೀಡಾಗಿರುವುದಾಗಿ ಉಲ್ಲೇಖವಾಗಿದೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.