ಪ್ರಧಾನಿ ಮೋದಿ ಶ್ರೀಲಂಕಾ ಪ್ರವಾಸ ಆರಂಭ
Team Udayavani, May 12, 2017, 1:00 AM IST
ಕೊಲಂಬೋ: ದ್ವೀಪರಾಷ್ಟ್ರ ಶ್ರೀಲಂಕಾದೊಂದಿಗೆ ಚೀನ ತನ್ನ ಬಾಹುಳ್ಯ ವೃದ್ಧಿಗೊಳಿಸುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಶ್ರೀಲಂಕಾ ಪ್ರವಾಸ ಗುರುವಾರದಿಂದ ಆರಂಭಗೊಂಡಿದೆ. ಕಳೆದ ಎರಡು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಎರಡನೇ ಶ್ರೀಲಂಕಾ ಭೇಟಿ ಇದಾಗಿದೆ. ಅಂತಾರಾಷ್ಟ್ರೀಯ ವೆಸಕ್ ಡೇ (ಬೌದ್ಧ ಉತ್ಸವ)ದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಜೊತೆಗೆ ಭಾರತದ 150 ಕೋಟಿ ರೂ. ನೆರವಿನೊಂದಿಗೆ ನಿರ್ಮಿಸಲಾಗಿರುವ ಸುಸಜ್ಜಿತ ಆಸ್ಪತ್ರೆಯೊಂದನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ಮೂಲದ ತಮಿಳರನ್ನುದ್ದೇಶಿಸಿ ಕಾರ್ಯಕ್ರಮವೊಂದರಲ್ಲಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ