ಎಫ್ ಬಿ : ಮೋದಿಯೇ ನಂ.1


Team Udayavani, May 3, 2018, 6:00 AM IST

20.jpg

ಜಿನಿವಾ: ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ವಿಶ್ವದ ಇತರ ನಾಯಕರಿಗಿಂತ ಮುಂದೆ ಇದ್ದಾರೆ ಎನ್ನುವುದು ಸರ್ವ ವಿದಿತ. ಬರ್ಸನ್‌ ಕೋನ್‌ ಮತ್ತು ವೋಲ್ಫ್  ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಟ್ರಂಪ್‌ಗಿಂತ ಮೋದಿ ಯವರೇ ಫೇಸ್‌ಬುಕ್‌ನಲ್ಲಿ ಎರಡರಷ್ಟು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಫೇಸ್‌ಬುಕ್‌ನಲ್ಲಿ ಸದ್ಯಕ್ಕೆ 4.32 ಕೋಟಿ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಟ್ರಂಪ್‌ 2.31 ಕೋಟಿ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ನಾನಾ ದೇಶಗಳ ಆಯ್ದ 650 ವಿಶ್ವಮಟ್ಟದ ನಾಯಕರ ಫೇಸ್‌ಬುಕ್‌ ಪುಟಗಳನ್ನು 2017ರ ಜನವರಿ 1ರಿಂದ 14 ತಿಂಗಳುಗಳ ಕಾಲ ಅಧ್ಯಯನ ಮಾಡಲಾಗಿದೆ. 

ಇನ್ನು, ಫೇಸ್‌ಬುಕ್‌ನಲ್ಲಿ ಜನರೊಂದಿಗೆ ಅತಿ ಹೆಚ್ಚು ಬಾರಿ ಪ್ರತಿಕ್ರಿಯಿಸಿದ ಹೆಗ್ಗಳಿಕೆ ವಿಚಾರದಲ್ಲಿ ಮೋದಿ ಎರಡನೇ ಸ್ಥಾನ ಗಳಿಸಿದ್ದಾರೆ. 2017ರ ಜನವರಿ 1ರಿಂದ ಈವರೆಗೆ ಮೋದಿ, 11.36 ಕೋಟಿ ಪ್ರತಿಸ್ಪಂದನೆ ನೀಡಿದ್ದಾರೆ. ಇದೇ ಅವಧಿಯಲ್ಲಿ, 20.49 ಕೋಟಿಯಷ್ಟು ಪ್ರತಿಕ್ರಿಯೆ ನಡೆಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ಪಟ್ಟಿಯ ಅಗ್ರಸ್ಥಾನದಲ್ಲಿದ್ದಾರೆ. 

4.32 ಕೋಟಿಫೇಸ್‌ಬುಕ್‌ನಲ್ಲಿ ಮೋದಿ ಹೊಂದಿರುವ ಹಿಂಬಾಲಕರ ಸಂಖ್ಯೆ
11.36 ಕೋಟಿ ಹದಿನಾಲ್ಕು ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ ಮೋದಿ ನೀಡಿದ ಪ್ರತಿಕ್ರಿಯೆ ಸಂಖ್ಯೆ
650 ಅಧ್ಯಯನಕ್ಕೆ ಬಳಸಿಕೊಂಡ ವಿಶ್ವ ನಾಯಕರ ಫೇಸ್‌ಬುಕ್‌ ಪುಟಗಳ ಸಂಖ್ಯೆ

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.