ಇಬ್ಬರು ಮಹಿಳೆಯರಿಂದ ಸ್ಪೇಸ್‌ವಾಕ್‌


Team Udayavani, Oct 19, 2019, 5:56 AM IST

l-29

ವಾಷಿಂಗ್ಟನ್‌: ಇಬ್ಬರು ಮಹಿಳಾ ಗಗನಯಾತ್ರಿಗಳು ಸ್ಪೇಸ್‌ ವಾಕ್‌ ಮಾಡುವ ಮೂಲಕ ದಾಖಲೆ ಮಾಡಿದ್ದಾರೆ. ಈ ಹಿಂದೆ ಪುರುಷ ಮತ್ತು ಮಹಿಳೆ ಜೋಡಿ ಸ್ಪೇಸ್‌ ವಾಕ್‌ ಮಾಡಿತ್ತಾದರೂ, ಇದೇ ಮೊದಲ ಬಾರಿಗೆ ಮಹಿಳಾ ಜೋಡಿ ಈ ಸಾಹಸಗೈದಿದ್ದು ಇತಿಹಾಸವಾಗಿದೆ. ನಾಸಾದ ಕ್ರಿಸ್ಟೀನಾ ಕೋಚ್‌ ಮತ್ತು ಜೆಸ್ಸಿಕಾ ಮೇರ್‌ ಅವರೇ ಈ ದಾಖಲೆ ಮಾಡಿದವರು. ಮಾರ್ಚ್‌ನಲ್ಲೇ ಈ ಪ್ರಯೋಗ ನಡೆಯ ಬೇಕಿತ್ತಾದರೂ,

ಇಬ್ಬರು ಮಹಿಳೆಯರಿಗೆ ಹೊಂದುವ ಸ್ಪೇಸ್‌ ಸೂಟ್‌ ಸಿದ್ಧವಿಲ್ಲದ ಕಾರಣ ಮುಂದೂ ಡಲಾಗಿತ್ತು. ಬಾಹ್ಯಾಕಾಶ ನಡಿಗೆಯ ಮೂಲಕ ಬಾಹ್ಯಾಕಾಶ ಕೇಂದ್ರದ ಹಾಳಾದ ಬ್ಯಾಟರಿ ಬದಲಿಸುವ ಕೆಲಸವನ್ನು ಇಬ್ಬರೂ ಸೇರಿ ಮಾಡಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.