ಇಮ್ರಾನ್‌ಗೆ ಗೇಟ್‌ಪಾಸ್‌; ನವಾಜ್‌ಗೆ ಸ್ವಾಗತ?

ಮಾಜಿ ಪಿಎಂಗೆ ಮಣೆ ಹಾಕಲು ಪಾಕ್‌ ಸೇನೆ ಒಲವು

Team Udayavani, Nov 17, 2021, 6:20 AM IST

ಇಮ್ರಾನ್‌ಗೆ ಗೇಟ್‌ಪಾಸ್‌; ನವಾಜ್‌ಗೆ ಸ್ವಾಗತ?

ಇಸ್ಲಾಮಾಬಾದ್‌: ಸದ್ಯ ದೇಶಭ್ರಷ್ಟರಾಗಿ ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ವಾಸಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್ ಶೀಘ್ರವೇ ದೇಶಕ್ಕೆ ಆಗಮಿಸಲಿದ್ದಾರೆಯೇ?

ಹಾಲಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಸೇನಾ ಮುಖ್ಯಸ್ಥ ಜ.ಖಮರ್‌ ಜಾವೇದ್‌ ಬಾಜ್ವಾ ನಡುವಿನ ವೈಮನಸ್ಸು ತಣಿಯದೇ ಇರುವ ಹಿನ್ನೆಲೆಯಲ್ಲಿ ಪಾಕ್‌ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಈ ಅಂಶವನ್ನು ಪುಷ್ಟೀಕರಿಸುತ್ತಿವೆ.

ಸೇನೆಯ ಹಿರಿಯ ಅಧಿಕಾರಿಗಳೇ ಪಾಕಿಸ್ತಾನದ ರಾಜಕೀಯದ ನೇತೃತ್ವ ವಹಿಸಲು ಮಾಜಿ ಪ್ರಧಾನಿ ಆಗಮಿಸಬೇಕಾದ ಅಗತ್ಯವಿದೆ ಎಂದು ಅನೌಪಚಾರಿಕವಾಗಿ ಸೂಚಿಸಿದ್ದಾರೆ.

ಪಾಕಿಸ್ತಾನ ಮುಸ್ಲಿಂ ಲೀಗ್‌- ನವಾಜ್‌ (ಪಿಎಂಎಲ್‌-ಎನ್‌)ನ ಪ್ರಮುಖ ನೇತಾರರೂ ಆಗಿರುವ ನವಾಜ್‌ ಷರೀಫ್ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 2019ರಲ್ಲಿ ಇಸ್ಲಾಮಾಬಾದ್‌ ಹೈಕೋರ್ಟ್‌ ಅವರನ್ನು ಘೋಷಿತ ಅಪರಾಧಿ ಎಂದು ಪ್ರಕಟಿಸಿತ್ತು.

ಇದನ್ನೂ ಓದಿ:ದ್ರಾವಿಡ್‌ ಸರ್‌ ಜತೆ ಕೆಲಸ ಮಾಡಲು ಕಾತರ: ಕೆ.ಎಲ್‌. ರಾಹುಲ್‌

ಮತ್ತೊಂದು ಪ್ರಕರಣದಲ್ಲಿ ನಿಯಮ ಮೀರಿ ಹೂಡಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಏಳು ವರ್ಷ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಅನಾರೋಗ್ಯದ ನಿಮಿತ್ತ ಷರೀಫ್ಗೆ ಲಾಹೋರ್‌ ಹೈಕೋರ್ಟ್‌ ಯು.ಕೆ.ಗೆ ತೆರಳಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿತ್ತು. ಆ ಬಳಿಕ ಅವರು ಪಾಕಿಸ್ತಾನ ಪ್ರವೇಶ ಮಾಡಿಲ್ಲ. ಒಂದು ವೇಳೆ ಷರೀಫ್ ನ.20ರೊಳಗೆ ಪಾಕಿಸ್ತಾನ ಪ್ರವೇಶ ಮಾಡಿದ್ದೇ ಆದರೆ, ಹಾಲಿ ಪ್ರಧಾನಿ ಇಮ್ರಾನ್‌ ಖಾನ್‌ ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.