ನವಾಜ್ ಷರೀಫ್ ಜೈಲು ಶಿಕ್ಷೆ ತೀರ್ಪಿನ ವಿರುದ್ಧ ಮನವಿ: ವಕೀಲ
Team Udayavani, Jul 14, 2018, 4:08 PM IST
ಇಸ್ಲಾಮಾಬಾದ್ : ಭ್ರಷ್ಟಾಚಾರ ಹಗರಣದಲ್ಲಿ ಬಂಧನಕ್ಕೆ ಗುರಿಯಾಗಿ ಪ್ರಕೃತ ಇಸ್ಲಾಮಾಬಾದ್ ಸಮೀಪದ ಅದಿಯಾಲಾ ಸೆಂಟ್ರಲ್ ಜೈಲಿನಲ್ಲಿರುವ ಪಾಕಿಸ್ಥಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಪುತ್ರಿ ಮರಿಯಾಮ್ ನವಾಜ್ ಅವರ ವಕೀಲರ ತಂಡ, ‘ಏವನ್ ಫೀಲ್ಡ್ ರೆಫರೆನ್ಸ್ ಕೇಸಿಗೆ ಸಂಬಂಧಪಟ್ಟು ಷರೀಫ್ ಜೈಲು ಶಿಕ್ಷೆಯನ್ನು ಪಾಕ್ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು’ ಎಂದು ಹೇಳಿದೆ.
ನವಾಜ್ ಷರೀಫ್ ಅವರ ವಕೀಲ, ಖ್ವಾಜಾ ಹ್ಯಾರಿಸ್ ಅವರು ಸೋಮವಾರ ರಾಷ್ಟ್ರೀಯ ಉತ್ತರದಾಯಿ ವಿಭಾಗದ (ನ್ಯಾಬ್) ಕೋರ್ಟಿನಲ್ಲಿ ಷರೀಫ್ ಜೈಲು ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ಮನವಿ ಸಲ್ಲಿಸಲಿದ್ದಾರೆ ಎಂದು ವಕ್¤ ನ್ಯೂಸ್ ಹೇಳಿದೆ.
ಅದಿಯಾಲಾ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಷರೀಫ್ ಮತ್ತು ಅವರ ಪುತ್ರಿಗೆ ಅವರ ಸಾಮಾಜಿಕ ಸ್ಥಾನಮಾನ, ಘನತೆಯನ್ನು ಪರಿಗಣಿಸಿ ಬಿ ಕ್ಲಾಸ್ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?