“ಉತ್ತಮ ಬಾಂಧವ್ಯ ಬೇಕು’

Team Udayavani, Feb 14, 2019, 12:30 AM IST

f-10.jpg

ವಾಷಿಂಗ್ಟನ್‌: ರಾಜಕೀಯ, ಸಾಂಸ್ಕೃತಿಕ ಪ್ರಕ್ಷುಬ್ಧಗಳ ನಡುವೆಯೂ ಶ್ರೀಲಂಕಾ ಜತೆ ಸುಸ್ಥಿರ ಸಂಬಂಧವನ್ನು ಹೊಂದುವುದಾಗಿ ಅಮೆರಿಕ ತಿಳಿಸಿದೆ. ಶ್ರೀಲಂಕದ ಮೇಲೆ ಚೀನದ ಪ್ರಭಾವ ಗಟ್ಟಿ ಆಗುತ್ತಿರುವುದರ ನಡುವೆಯೇ ಅಮೆರಿಕ ಈ ಕ್ರಮಕ್ಕೆ ಮುಂದಾಗಿರುವುದಾಗಿ ಯುಎಸ್‌ ಇಂಡೊ-ಪೆಸಿಫಿಕ್‌ ಕಮಾಂಡ್‌ ಮುಖ್ಯಸ್ಥ ಆ್ಯಡಂ ಫಿಲಿಪ್ಸ್‌ ಡೇವಿಡ್ಸನ್‌ ತಿಳಿಸಿದ್ದಾರೆ. ಶ್ರೀಲಂಕದಲ್ಲಿ ಅಮೆರಿಕ ಸೇನೆ  ನೆರವನ್ನು ಮುಂದುವರಿಸಲು ಸದನದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಹಂಬಂತೋಟಾ ಬಂದರನ್ನು 99 ವರ್ಷಗಳ ಕಾಲ ಚೀನಕ್ಕೆ ಗುತ್ತಿಗೆ ನೀಡಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಆ್ಯಡಂ ಫಿಲಿಪ್ಸ್‌ ಡೇವಿಡ್ಸನ್‌ ಹೇಳಿದ್ದಾರೆ. ಶ್ರೀಲಂಕಾದ ನೌಕಾಪಡೆ ಹೆಚ್ಚಿನ ತರಬೇತಿ ಪಡೆದಿದೆ. ಉಭಯ ನೌಕಾಪಡೆಗಳ ನಡುವೆ ಬಾಂಧವ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.