ಚೀನ ಜತೆ ಮಾತುಕತೆ ನಡೆಸುವುದಿಲ್ಲ

ಅಧ್ಯಕ್ಷ ಟ್ರಂಪ್‌ ಘೋಷಣೆ; ಚುನಾವಣೆಯಲ್ಲಿ ಜಯದ ವಿಶ್ವಾಸ

Team Udayavani, Jul 16, 2020, 9:28 AM IST

ಚೀನ ಜತೆ ಮಾತುಕತೆ ನಡೆಸುವುದಿಲ್ಲ

ವಾಷಿಂಗ್ಟನ್‌: ಚೀನ ಜತೆ ವ್ಯಾಪಾರ ಒಪ್ಪಂದ ಕುರಿತು ಎರಡನೇ ಹಂತದ ಮಾತುಕತೆ ನಡೆಸಲು ತಮಗೆ ಇಷ್ಟವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ. ಉಭಯ ದೇಶಗಳ ನಡುವೆ ಉದ್ವಿಘ್ನ ಪರಿಸ್ಥಿತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಟ್ರಂಪ್‌ ಅವರ ಈ ಹೇಳಿಕೆ ಹೊರಬಿದ್ದಿದೆ. ಶ್ವೇತಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಟ್ರಂಪ್‌, “ಕಳೆದ ಜನವರಿಯಲ್ಲಿ ಚೀನ ಜತೆ ನಾವು ಉತ್ತಮವಾದ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದು ನಿಜ. ಆದರೆ, ಒಪ್ಪಂದದ ಬೆನ್ನಲ್ಲೇ ಚೀನ ನಮಗೆ ಮಾರಕ ಕೊರೊನಾ ಸೋಂಕಿನ ಹೊಡೆತ ನೀಡಿತು. ಹೀಗಾಗಿ, ಅದರ ಜತೆ ಮತ್ತೆ ಮಾತುಕತೆ ನಡೆಸಲು ನನಗೆ ಆಸಕ್ತಿಯಿಲ್ಲ’ ಎಂದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯ ಕ್ಷೀಯ ಚುನಾವಣೆಯಲ್ಲಿ ತಾವು ಮತ್ತೂಮ್ಮೆ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿ ಸಿದ ಟ್ರಂಪ್‌, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಉತ್ತಮವಾದ ಕೆಲಸ ಮಾಡಿ ದ್ದೇನೆ. ಕಳೆದ 2 ವಾರಗಳ ಹಿಂದಷ್ಟೇ ದೇಶ ದಲ್ಲಿ ದಾಖಲೆ ಸಂಖ್ಯೆಯ, 5 ಮಿಲಿಯನ್‌ ಜನರಿಗೆ ಉದ್ಯೋಗ ನೀಡಲಾಗಿದೆ. ಅಮೆರಿಕಕ್ಕಾಗಿ ನಾವು ಮಾಡಿದಷ್ಟು ಕೆಲಸ ವನ್ನು ಮತ್ತೆ ಯಾರೂ ಮಾಡಿಲ್ಲ ಎಂದು ಪ್ರತಿಪಾದಿಸಿದರು.
ಇದೇ ವೇಳೆ, ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರೆಟಿಕ್‌ ಅಭ್ಯರ್ಥಿ ಜೋ ಬಿಡೆನ್‌ ವಿರುದ್ಧ ಹರಿಹಾಯ್ದ ಟ್ರಂಪ್‌, ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ಚೀನ ಪ್ರವೇಶವನ್ನು ಅವರು ಬೆಂಬಲಿಸಿದರು. ಜಾಗತಿಕ ಇತಿಹಾಸದಲ್ಲಿ ಅತಿ ದೊಡ್ಡ ಭೌಗೋಳಿಕ ಮತ್ತು ಆರ್ಥಿಕ ವಿಪತ್ತುಗಳಲ್ಲಿ ಇದು ಒಂದಾಗಿದೆ ಎಂದು ಆರೋಪಿಸಿದರು.

ಕಾಯ್ದೆಗೆ ಸಹಿ: ಹಾಂಕಾಂಗ್‌ನ ಸ್ವಾಯತ್ತತೆ ಕಾಯ್ದೆ ಹಾಗೂ ಹಾಂಕಾಂಗ್‌ಗೆ ನೀಡಲಾಗಿದ್ದ ವಿಶೇಷ ಆರ್ಥಿಕ ಸ್ಥಾನ ಮಾನ ವನ್ನು ವಾಪಸ್‌ ಪಡೆಯುವ ಕಾರ್ಯಕಾರಿ ಆದೇಶಗಳಿಗೆ ಟ್ರಂಪ್‌ ಸಹಿ ಹಾಕಿದ್ದಾರೆ. ಹಾಂಕಾಂಗ್‌ನಲ್ಲಿ ರಾಷ್ಟ್ರಿಯ ಭದ್ರತಾ ಕಾನೂನು ಜಾರಿಗೊಂಡ ಹಿನ್ನೆಲೆಯಲ್ಲಿ ಟ್ರಂಪ್‌ ಅವರ ಈ ನಿರ್ಧಾರ ಹೊರಬಿದ್ದಿದೆ. ಇನ್ನು ಮುಂದೆ ಹಾಂಕಾಂಗ್‌ನ್ನು ಚೀನ ದಂತೆಯೇ ಪರಿಗಣಿಸಲಾಗು ವುದು. ಇನ್ನು ಮುಂದೆ ಹಾಂಕಾಂಗ್‌ಮೇಲೂ ಭಾರೀ ಸುಂಕ ವಿಧಿಸಲಾಗುವುದು ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.