ನೇಪಾಲ ಚುನಾವಣೆ:ಎಡ ಕೂಟಕ್ಕೆ 26, ನೇಪಾಲ ಕಾಂಗ್ರೆಸ್‌ಗೆ 3 ಸ್ಥಾನ


Team Udayavani, Dec 9, 2017, 12:27 PM IST

Nepal-Elections-700.jpg

ಕಾಠ್ಮಂಡು : ನೇಪಾಲ ಸಂಸತ್ತು ಮತ್ತು ಪ್ರಾಂತೀಯ ಅಸೆಂಬ್ಲಿಗೆ ನಡೆದಿರುವ ಐತಿಹಾಸಿಕ ಚುನಾವಣೆಯಲ್ಲಿ  ಎಡ ಮೈತ್ರಿ ಕೂಟವು 30 ಸಂಸತ್‌ ಸ್ಥಾನಗಳ ಪೈಕಿ 26 ಸ್ಥಾನಗಳನ್ನು ಗೆದ್ದುಕೊಂಡಿದೆ.  ವಿರೋಧ ಪಕ್ಷವಾಗಿರುವ ನೇಪಾಲ ಕಾಂಗ್ರೆಸ್‌ಗೆ ಕೇವಲ ಮೂರು ಸ್ಥಾನಗಳು ಮಾತ್ರವೇ ಪ್ರಾಪ್ತವಾಗಿವೆ. 

ನೇಪಾಲ ಕಮ್ಯುನಿಸ್ಟ್‌ ಪಕ್ಷ ಮತ್ತು ಸಂಯುಕ್ತ ಮಾರ್ಕ್ಸಿಸ್ಟ್‌-ಲೆನಿನಿಸ್ಟ್‌ ಮೈತ್ರಿ ಕೂಟಕ್ಕೆ 18 ಸ್ಥಾನಗಳು ಲಭಿಸಿವೆ. ಇವುಗಳ ಮೈತ್ರಿ ಪಾಲುದಾರನಾಗಿರುವ ಪಿಪಿಎನ್‌ ಮಾವೋಯಿಸ್ಟ್‌ ಸೆಂಟರ್‌ ಪಕ್ಷಕ್ಕೆ ಎಂಟು ಸ್ಥಾನಗಳು ಲಭಿಸಿವೆ. ಪಕ್ಷೇತರರ ಪಾಲಿಗೆ ಕೇವಲ ಒಂದು ಸ್ಥಾನ ಮಾತ್ರವೇ ಸಿಕ್ಕಿದೆ. 

ಸಂಸದೀಯ ಸ್ಥಾನಗಳಿಗೆ ಒಟ್ಟು 1,663 ಅಭ್ಯರ್ಥಿಗಳು ಕಣದಲ್ಲಿದ್ದರು. ಪ್ರಾಂತೀಯ ಅಸೆಂಬ್ಲಿ ಸೀಟುಗಳಿಗೆ 2,819 ಅಭ್ಯರ್ಥಿಗಳು ಕಣದಲ್ಲಿದ್ದರು. 

ಈ ಐತಿಹಾಸಿಕ ಚುನಾವಣೆ ಮೂಲಕ ನೇಪಾಲಕ್ಕೆ ಅತ್ಯಗತ್ಯವಿರುವ ರಾಜಕೀಯ ಸ್ಥಿರತೆ ಪ್ರಾಪ್ತವಾದೀತೆಂದು ತಿಳಿಯಲಾಗಿದೆ. 

ನೇಪಾಲದ ಪ್ರತಿನಿಧಿ ಸಭೆಯು 275 ಸದಸ್ಯರನ್ನು ಒಳಗೊಂಡಿದೆ. ಈ ಪೈಕಿ 165 ಪ್ರತಿನಿಧಿಗಳನ್ನು  ನೇರವಾಗಿ ಚುನಾಯಿಸಲಾಗುತ್ತದೆ. ಉಳಿದ 110 ಮಂದಿ ಸಮಾನುಪಾತದ ಪ್ರಾತಿನಿಧಿಕ ವ್ಯವಸ್ಥೆಯ ಮೂಲಕ ಆಯ್ಕೆ ಯಾಗುತ್ತಾರೆ. 

ಕಾಠ್ಮಂಡು ಜಿಲ್ಲೆಯ 10 ಸಂಸದೀಯ ಸ್ಥಾನಗಳಲ್ಲಿ ಸಿಪಿಎನ್‌-ಯುಎಂಎಲ್‌ ಮೂರನ್ನು ಗೆದ್ದುಕೊಂಡಿದೆ; ಎನ್‌ಸಿ ಗೆ ಎರಡು ಸ್ಥಾನ ದಕ್ಕಿದೆ. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.