ಕಾಂಗೋದಲ್ಲಿ ಎಬೊಲಾ ಪ್ರಕರಣ ಪತ್ತೆ

Team Udayavani, Apr 13, 2020, 12:19 AM IST

ಕಾಂಗೋದಲ್ಲಿ ಎಬೊಲಾ ಪ್ರಕರಣ ಪತ್ತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಾಷಿಂಗ್ಟನ್‌: ಜಗತ್ತೇ ಕೋವಿಡ್ 19 ವೈರಸ್ ದುಃಸ್ವಪ್ನದಲ್ಲಿ ಮುಳುಗಿರುವ ನಡುವೆಯೇ, ಈ ಹಿಂದೆಯೇ ವಿಶ್ವದೆಲ್ಲೆಡೆ ನಡುಕ ಹುಟ್ಟಿಸಿದ್ದ ಮಹಾಮಾರಿಯೊಂದು ಮತ್ತೂಮ್ಮೆ ಸದ್ದು ಮಾಡಿದೆ. ಒಂದು ಕಾಲದಲ್ಲಿ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಗೆ ಕಾರಣವಾಗಿದ್ದ, ಭಯಾನಕ ಎಬೋಲಾ ವೈರಸ್‌ನ ಹೊಸ ಪ್ರಕರಣ ಪೂರ್ವ ಕಾಂಗೋದಲ್ಲಿ ಶನಿವಾರ ಪತ್ತೆಯಾಗಿದೆ. ಈ ದೇಶವು ಎಬೊಲಾ ಮುಕ್ತ ಎಂದು ಘೋಷಿಸಲು ಕೇವಲ ಮೂರು ದಿನ ಬಾಕಿಯಿದ್ದಾಗಲೇ ಈ ಘಟನೆ ನಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಎಬೊಲಾದ 2ನೇ ಕೇಂದ್ರಸ್ಥಾನ ಎಂದೇ ಕುಖ್ಯಾತಿ ಗಳಿಸಿರುವ ಬೇನಿ ಎಂಬ ಪ್ರದೇಶದಲ್ಲೇ ಈ ಪ್ರಕರಣ ಪತ್ತೆಯಾಗಿದೆ. ಕಳೆದ 42 ದಿನಗಳಿಂದ ಯಾವುದೇ ಪ್ರಕರಣವೂ ಇಲ್ಲಿ ಪತ್ತೆಯಾಗದ ಕಾರಣ, ಈಗ ಕಾಂಗೋ ಎಬೊಲಾ ಮುಕ್ತ ಎಂದು ಸೋಮವಾರ ಘೋಷಿಸಲು ನಿರ್ಧರಿಸಲಾಗಿತ್ತು.

ಆದರೆ, ಈಗಿನ ಸ್ಥಿತಿ ನೋಡಿದರೆ ಬಹಳ ಬೇಸರವಾಗುತ್ತದೆ. ಈ ಪ್ರಕರಣದಿಂದಾಗಿ ಇನ್ನೆಷ್ಟು ಮಂದಿಗೆ ಹರಡುತ್ತದೋ ಎಂಬ ಭಯ ಮೂಡಿದೆ ಎಂದು ಡಬ್ಲ್ಯೂಎಚ್‌ಒ ಮುಖ್ಯಸ್ಥ ಟೆಡ್ರೋ ಸ್‌ ಗೆಬ್ರೆಯೇಸಸ್‌ ಹೇಳಿದ್ದಾರೆ. ಇದೇ ವೇಳೆ, ಬೇನಿಯಲ್ಲಿ ಈಗಗಲೇ 2 ಕೋವಿಡ್ ವೈರಸ್‌ ಪ್ರಕರಣವೂ ಪತ್ತೆಯಾಗಿದೆ.

2014-16ರ ಅವಧಿಯಲ್ಲಿ ಪಶ್ಚಿಮ ಆಫ್ರಿಕಾದಲ್ಲಿ ತಲೆಎತ್ತಿದ್ದಎಬೊಲಾವು ನಂತರದಲ್ಲಿ ಕಣ್ಮರೆಯಾಗಿತ್ತು. 2018ರ ಆಗಸ್ಟ್‌ನಲ್ಲಿ ಕಾಂಗೋದಲ್ಲಿ ಈ ವೈರಸ್‌ ಪ್ರತ್ಯಕ್ಷವಾಗಿ, 2260
ಮಂದಿಯನ್ನು ಬಲಿಪಡೆದುಕೊಂಡಿತ್ತು.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಉಕ್ರೇನ್‌ ಸುತ್ತ “ನ್ಯಾಟೋ’ ಕವಚ

ಉಕ್ರೇನ್‌ ಸುತ್ತ “ನ್ಯಾಟೋ’ ಕವಚ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.