ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳು ಕೋವಿಡ್ ಸಾವಿಗೆ ಕಾರಣ : ಸಂಶೋಧನೆ

ಆಸ್ಟ್ರೇಲಿಯಾದ ಗ್ರಿಫಿತ್ ವಿಶ್ವವಿದ್ಯಾಲಯದ ಸಂಶೋಧನೆ

Team Udayavani, Feb 11, 2021, 5:29 PM IST

New research reveals main comorbidities linked to Covid-19 deaths

ಕ್ಯಾನ್ಬೆರಾ : ಕ್ಯಾನ್ಸರ್, ಕ್ರೋನಿಕ್ ಕಿಡ್ನಿ ಡಿಸೀಸ್ , ಡಯಾಬಿಟಿಸ್, ಅಧಿಕ ರಕ್ತದೊತ್ತಡಗಳಂತಹ ಕಾಯಿಲೆಗಳು ಕೋವಿಡ್ 19 ಸಾವಿಗೆ ಮುಖ್ಯ ಕಾರಣವಾಗುತ್ತಿದೆ ಎಂದು ಆಸ್ಟ್ರೇಲಿಯಾದ ಗ್ರಿಫಿತ್ ವಿಶ್ವವಿದ್ಯಾಲಯದ ಸಂಶೋಧನೆ ತಿಳಿಸಿದೆ.

ಓದಿ : ಇನ್ನು ಬೋರ್ ವೆಲ್ ತೋಡುವುದು ಕಷ್ಟ! ಮುಷ್ಕರ ಹೂಡಲಿರುವ ಕೊಳವೆ ಬಾವಿ ತೋಡುವ ಯಂತ್ರಗಳು!

ಗ್ರಿಫಿತ್ ಸಂಶೋಧಕರ ತಂಡ ಜಾಗತಿಕ ಮಟ್ಟದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದು, 14 ದೆಶಗಳ ಸುಮಾರು 375,859 ಮಂದಿಯನ್ನು ಸಂಶೋಧನೆಗೆ ಒಳಪಡಿಸಿದೆ. ಸಂಶೋಧನೆಯಲ್ಲಿ ತಿಳಿದು ಬಂದ ಅಂಕಿ ಅಂಶಗಳ ಪ್ರಕಾರ  ದೀರ್ಘ ಕಾಲದ ಮೂತ್ರ ಪಿಂಡದ ಕಾಯಿಲೆ (ಕ್ರೊನಿಕ್ ಕಿಡ್ನಿ ಡಿಸೀಸ್) ಕೋವಿಡ್ 19 ಸಾವಿಗೆ ಅತ್ಯಂತ ಪ್ರಮುಖವಾದ ಕಾರಣವಾಗಿದೆ ಎಂದು ಕ್ಸಿನ್ಹುಹಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಾಗತಿಕ ಮಟ್ಟದಲ್ಲಿ ಕೋವಿಡ್ ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರಿಗೆ ಅಧಿಕ ರಕ್ತದೊತ್ತಡ, ಬೊಜ್ಜು, ಡಯಾಬಿಟಿಸ್ ನಂತಹ ಆರೋಗ್ಯ ಸಮಸ್ಯೆ ಇದೆ ಎಂದು ಸಹ ಸಂಶೋಧನೆ ಹೇಳಿದೆ.

“ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳು (ಕ್ರೋನಿಕ್ ಡಿಸೀಸ್) ಕೋವಿಡ್ 19 ಸಮಸ್ಯೆಗಳಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತದೆ. ಅದಾಗ್ಯೂ, ನಿರ್ದಿಷ್ಟ ಆರೋಗ್ಯ ಸಮಸ್ಯೆಗಳು ಯಾವ ಮಟ್ಟಿಗೆ ಪರಿಣಾಮ ಬೀರುತ್ತವೆ ಎನ್ನುವುದು ಚರ್ಚಾಸ್ಪದವಾಗಿದೆ” ಎಂದು ಸಹ ಲೇಖಕ ಆ್ಯಡಮ್ ಟೇಲರ್ ಹೇಳಿದ್ದಾರೆ.

ಇನ್ನು, “ಈ ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳು ಕೋವಿಡ್ 19 ಸೋಂಕಿನ ತೀವ್ರತೆಗೆ ಕಾರಣವಾಗುತ್ತದೆ ಎನ್ನುವುದನ್ನು ಅರಿಯಲು ಮತ್ತಷ್ಟು ಅಧ್ಯಯನ ನಡೆಸಬೇಕಾಗುತ್ತದೆ” ಎಂದು  ಪ್ರಮುಖ ಲೇಖಕ ಪ್ರೊಫೆಸರ್ ಸುರೇಶ್ ಮಹಾಲಿಂಗಮ್ ತಿಳಿಸಿದ್ದಾರೆ.

ಓದಿ :   ಮಹಿಳಾ ಸುರಕ್ಷತೆಯ ದೃಷ್ಟಿಯಿಂದ ರೈಲುಗಳಿಗೆ ಹೈ ಟೆಕ್ ಟಚ್

 

 

 

 

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.