ಸಿಗ್ನೇಚರ್‌ ಬ್ಯಾಂಕನ್ನು ಖರೀದಿಸಲಿದೆ “ನ್ಯೂಯಾರ್ಕ್‌ ಕಮ್ಯೂನಿಟಿ’

Team Udayavani, Mar 21, 2023, 7:35 AM IST

ಸಿಗ್ನೇಚರ್‌ ಬ್ಯಾಂಕನ್ನು ಖರೀದಿಸಲಿದೆ “ನ್ಯೂಯಾರ್ಕ್‌ ಕಮ್ಯೂನಿಟಿ’

ವಾಷಿಂಗ್ಟನ್‌: ಆರ್ಥಿಕ ಕುಸಿತದಿಂದಾಗಿ ಮುಚ್ಚಿಹೋಗುವ ಹಂತದಲ್ಲಿರುವ ಅಮೆರಿಕದ ಸಿಗ್ನೇಚರ್‌ ಬ್ಯಾಂಕನ್ನು ನ್ಯೂಯಾರ್ಕ್‌ ಕಮ್ಯೂನಿಟಿ ಬ್ಯಾಂಕ್‌ ಖರೀದಿಸಲು ಮುಂದಾಗಿದ್ದು, ಈ ಸಂಬಂಧಿಸಿದಂತೆ 2.7ದಶಲಕ್ಷ ಡಾಲರ್‌ ಮೌಲ್ಯದ ಒಪ್ಪಂದ ಮಾಡಿಕೊಂಡಿದೆ. ನ್ಯೂಯಾರ್ಕ್‌ ಕಮ್ಯೂನಿಟಿ ಬ್ಯಾಂಕ್‌ನ ಅಂಗಸಂಸ್ಥೆಗಳಲ್ಲಿ ಒಂದಾಗಿರುವ ಫ್ಲ್ಯಾಗ್‌ಸ್ಟರ್‌ ಬ್ಯಾಂಕ್‌ನೊಂದಿಗೆ ಸಿಗ್ನೇಚರ್‌ ಬ್ಯಾಂಕ್‌ ವಿಲೀನಗೊಳ್ಳಲಿದೆ.

ಅದರ 40 ಶಾಖೆಗಳೂ ಕೂಡ ಇನ್ನುಮುಂದೆ ಫ್ಲ್ಯಾಗ್‌ಸ್ಟರ್‌ ಬ್ಯಾಂಕ್‌ಗಳೆಂದೇ ಗುರುತಿಸಲ್ಪಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಪ್ಪಂದದಲ್ಲಿ ಬ್ಯಾಂಕ್‌ಗಳ ಆಸ್ತಿ ಖರೀದಿಯೂ ಸೇರಿವೆ. ಬ್ಯಾಂಕ್‌ ಬಿಕ್ಕಟ್ಟಿನಿಂದ ಅಮೆರಿಕದ ಖ್ಯಾತ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ಪತನವಾದ 48 ಗಂಟೆಗಳ ಅವಧಿಯಲ್ಲೇ ಎರಡನೇ ಅತಿದೊಡ್ಡ ಬ್ಯಾಂಕ್‌ ಆಗಿರುವ ಸಿಗ್ನೇಚರ್‌ ಕೂಡ ಮುಚ್ಚುವ ಹಂತಕ್ಕೆ ತಲುಪಿತು.

ಟಾಪ್ ನ್ಯೂಸ್

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

imf

ನೆರವು ಬೇಕಿದ್ದರೆ ಭಿನ್ನಾಭಿಪ್ರಾಯ ಬಗೆಹರಿಸಿ: IMF ಸೂಚನೆ

CHINA SPACE

ನಭಕ್ಕೆ ಕಾಲಿಟ್ಟ ಚೀನ ನಾಗರಿಕ!

thumb-2

Antarctic ನಲ್ಲಿ ಬೃಹತ್‌ ಸುನಾಮಿ?: ಹವಾಮಾನ ಬದಲಾವಣೆ ಪರಿಣಾಮ ಕಾರಣ ಶಂಕೆ

ERDOGAN

TURKEY: ಅಧಿಕಾರ ಉಳಿಸಿಕೊಂಡ ಎರ್ಡೋಗನ್‌

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ತಾಂತ್ರಿಕ ವರದಿ ಆಧಾರದಲ್ಲಿ ಬಾಡಿಗೆ ಕಟ್ಟಡಕ್ಕೆ ಶಾಲೆ ಸ್ಥಳಾಂತರ

ತಾಂತ್ರಿಕ ವರದಿ ಆಧಾರದಲ್ಲಿ ಬಾಡಿಗೆ ಕಟ್ಟಡಕ್ಕೆ ಶಾಲೆ ಸ್ಥಳಾಂತರ