Udayavni Special

ನ್ಯೂಯಾರ್ಕಿನಲ್ಲಿ ಕೋವಿಡ್ 19 ಮೃತರ ಸಾಮೂಹಿಕ ದಫ‌ನ

Team Udayavani, Apr 11, 2020, 12:45 PM IST

ನ್ಯೂಯಾರ್ಕಿನಲ್ಲಿ ಕೋವಿಡ್ 19 ಮೃತರ ಸಾಮೂಹಿಕ ದಫ‌ನ

ಕೋವಿಡ್ 19 ಸಾವಿನ ಸಂಖ್ಯೆ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್‌ನಲ್ಲಿ ಮೃತರನ್ನು
ಸಾಮೂಹಿಕ ದಫ‌ನ ಮಾಡಲಾಗುತ್ತಿದೆ.

ಕೋವಿಡ್ 19 ನಿಂದಾಗಿ ಮೃತಪಟ್ಟವರನ್ನು ಗರಿಷ್ಠ ಸುರಕ್ಷತೆಯಲ್ಲಿ ದಫ‌ನ ಮಾಡಬೇಕು. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಿರುವುದರಿಂದ ಎಲ್ಲ ಹೆಣಗಳಿಗೆ ಸಕಾಲಕ್ಕೆ ಅಂತ್ಯಕ್ರಿಯೆ ನೆರವೇರಿಸಲು ಜನರು ಸಿಗುತ್ತಿಲ್ಲ. ತೀರಾ ಹತ್ತಿರದ ಸಂಬಂಧಿಕರಿಗೂ ದಫ‌ನ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಕೆಲವು ಕುಟುಂಬಗಳು ಅಂತ್ಯಕ್ರಿಯೆ ನಡೆಸುವಷ್ಟು ಸಂಪನ್ಮೂಲಗಳನ್ನು ಹೊಂದಿಲ್ಲ. ಈ ಎಲ್ಲ ಕಾರಣದಿಂದ ಆಡಳಿತವೇ ಸಾಮೂಹಿಕ ದಫ‌ನ ಕಾರ್ಯಕ್ಕೆ ಮುಂದಾಗಿದೆ.

ಒಂದೊಂದು ಗೋರಿಯಲ್ಲಿ 30ರಿಂದ 40 ಮೃತದೇಹಗಳನ್ನು ದಫ‌ನ ಮಾಡಲಾಗುತ್ತದೆ. ಗುರುವಾರ ಒಂದೇ ದಿನ 40 ಮೃತದೇಹಗಳನ್ನು ದಫ‌ನ ಮಾಡಲಾಗಿದೆ. ಹಾರ್ಟ್‌ ಐಲ್ಯಾಂಡ್‌ನಲ್ಲಿ ಇಂಥ ಹಲವಾರು ಗೋರಿಗಳಿವೆ ಎಂದು ಬಿಬಿಸಿ ವರದಿ ಮಾಡಿದೆ.ಡ್ರೋನ್‌ ಮೂಲಕ ಸೆರೆಹಿಡಿದಿರುವ ಇಂಥ ಕೆಲವು ಗೋರಿಗಳ ಚಿತ್ರಗಳನ್ನು ಬಿಬಿಸಿ ಬಿಡುಗಡೆ ಮಾಡಿದೆ.

ಕೋವಿಡ್ 19 ಪಿಡುಗು ನಿಯಂತ್ರಣಕ್ಕೆ ಬರುವ ತನಕ “ತಾತ್ಕಾಲಿಕ ದಫ‌ನ ಪದ್ಧತಿ’ ಅನಿವಾರ್ಯ ಎಂದು ಕಳೆದ ವಾರವಷ್ಟೇ ನ್ಯೂಯಾರ್ಕ್‌ ಮೇಯರ್‌ ಬಿಲ್‌ ಡೆ º$Éಸಿಯೊ ಹೇಳಿದ್ದರು. ನ್ಯೂಯಾರ್ಕ್‌ನಲ್ಲಿ ಬುಧವಾರಕ್ಕಾಗುವಾಗ ಸುಮಾರು 800 ಮಂದಿ ಕೋವಿಡ್ 19 ವೈರಸ್‌ಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bomb

ಅಫ್ಘಾನಿಸ್ಥಾನದಲ್ಲಿ ಶಿಯಾಗಳನ್ನ ಗುರಿಯಾಗಿರಿಸಿಕೊಂಡು ಮುಂದುವರಿದ ದಾಳಿ

ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?

ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?

ಹಿಂದೂ ದೇವಾಲಯದ ಮೇಲೆ ಯಾವುದೇ ಧರ್ಮದವರು ದಾಳಿ ನಡೆಸಿದ್ರೂ ಶಿಕ್ಷೆ ಖಚಿತ: ಹಸೀನಾ

ಹಿಂದೂ ದೇವಾಲಯದ ಮೇಲೆ ಯಾವುದೇ ಧರ್ಮದವರು ದಾಳಿ ನಡೆಸಿದ್ರೂ ಶಿಕ್ಷೆ ಖಚಿತ: ಹಸೀನಾ

ಬಾಂಗ್ಲಾದೇಶ: ದುರ್ಗಾ ಪೂಜಾ ಮಂಟಪದ ಮೇಲೆ ದಾಳಿ, ಮೂರ್ತಿಗಳು ಧ್ವಂಸ, ಮೂವರ ಹತ್ಯೆ

ಬಾಂಗ್ಲಾದೇಶ: ದುರ್ಗಾ ಪೂಜಾ ಮಂಟಪದ ಮೇಲೆ ದಾಳಿ, ಮೂರ್ತಿಗಳು ಧ್ವಂಸ, ಮೂವರ ಹತ್ಯೆ

fire

13 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ : 46 ಮಂದಿ ಸಜೀವ ದಹನ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.