15 ಅಪೂರ್ವ ಕಲಾಕೃತಿಗಳು ಭಾರತಕ್ಕೆ ಹಸ್ತಾಂತರ

Team Udayavani, Apr 2, 2023, 7:30 AM IST

15 ಅಪೂರ್ವ ಕಲಾಕೃತಿಗಳು ಭಾರತಕ್ಕೆ ಹಸ್ತಾಂತರ

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮೆಟ್ರೊಪಾಲಿಟನ್‌ ಕಲಾ ಸಂಗ್ರಹಾಲಯವು 15 ಅಪೂರ್ವ ಕಲಾಕೃತಿಗಳನ್ನು ಭಾರತಕ್ಕೆ ಹಿಂತಿರುಗಿಸಲಿದೆ.

ಪ್ರಸ್ತುತ ಭಾರತದ ಜೈಲಿನಲ್ಲಿರುವ ಸುಭಾಷ್‌ ಕಪೂರ್‌ ಎಂಬಾತ ಕಳ್ಳಸಾಗಣೆ ಮಾಡಲಾಗಿದ್ದ ಈ ಕಲಾಕೃತಿಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ.

“ಈ ಕಲಾಕೃತಿಗಳು ಕ್ರಿ.ಪೂ. 1ನೇ ಶತಮಾನದಿಂದ ಕ್ರಿ.ಶ. 11 ಶತಮಾನದವರೆಗೆ ಸೇರಿದ್ದಾಗಿದೆ. ಟೆರಾಕೋಟಾ, ತಾಮ್ರ ಮತ್ತು ಕಲ್ಲಿನಿಂದ ಈ ಕಲಾಕೃತಿಗಳನ್ನು ತಯಾರಿಸಲಾಗಿದೆ. ಎಲ್ಲಾ 15 ಕಲಾಕೃತಿಗಳನ್ನು ಭಾರತ ಸರ್ಕಾರಕ್ಕೆ ಹಸ್ತಾಂತರಿಸಲಾಗುವುದು,’ ಎಂದು ನ್ಯೂಯಾರ್ಕ್‌ ಮೆಟ್ರೊಪಾಲಿಟನ್‌ ಕಲಾ ಸಂಗ್ರಹಾಲಯ ತಿಳಿಸಿದೆ.

2015ರಲ್ಲಿ ಈ ಕಲಾಕೃತಿಗಳನ್ನು ಸುಭಾಷ್‌ ಕಪೂರ್‌ ಅಕ್ರಮವಾಗಿ ಅಮೆರಿಕದ ಡೀಲರ್‌ಗೆ ಮಾರಾಟ ಮಾಡಿದ್ದ. ಅಮೆರಿಕದ ಹೋಮ್‌ಲ್ಯಾಂಡ್‌ ಸೆಕ್ಯುರಿಟಿ ಪೊಲೀಸರು ಸುಭಾಷ್‌ ಕಪೂರ್‌ನ ವಿಚಾರಣೆ ನಡೆಸಿದಾಗ, ಅಕ್ರಮವಾಗಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.