82 ವಿದ್ಯಾರ್ಥಿನಿಯರ ಬಿಡುಗಡೆ ಮಾಡಿದ ಜಿಹಾದಿಗಳು
Team Udayavani, May 8, 2017, 1:15 AM IST
ಅಬುಜಾ: ನೈಜೀರಿಯಾದ ಈಶಾನ್ಯ ಭಾಗದಿಂದ 2014ರಲ್ಲಿ ಅಪಹರಣಕ್ಕೊಳಗಾಗಿದ್ದ 200 ಚಿಬೋಕ್ ಶಾಲಾ ಬಾಲಕಿಯರ ಪೈಕಿ 82 ಬಾಲಕಿಯರನ್ನು ಜಿಹಾದಿಗಳು ಭಾನುವಾರ ಬಿಡುಗಡೆ ಮಾಡಿದ್ದಾರೆ. ಸ್ಥಳೀಯ ಸರಕಾರದೊಂದಿಗೆ ಆರು ತಿಂಗಳುಗಳ ಕಾಲ ನಡೆದ ಸುದೀರ್ಘ ಮಾತುಕತೆ ನಂತರ ಈ ಬೆಳವಣಿಗೆ ನಡೆದಿದೆ. ಸೆರೆಯಾಳುಗಳಾಗಿದ್ದ ಬಾಲಕಿಯರ ಬದಲಿಗೆ ಜಿಹಾದಿ ಕೈದಿಗಳನ್ನು ಬಿಡುಗಡೆ ಮಾಡುವ ಕರಾರಿಗೆ ನೈಜೀರಿಯಾ ಅಧ್ಯಕ್ಷ ಮುಹುಮ್ಮದು ಬುಹಾರಿ ಸಮ್ಮತಿಸಿದ್ದು, ಅದರಂತೆ ಮೊದಲ ಹಂತದ ವಿನಿಮಯ ನಡೆದಿದೆ. ಆದರೆ, 82 ಬಾಲಕಿಯರಿಗೆ ಪ್ರತಿಯಾಗಿ ಎಷ್ಟು ಕೈದಿಗಳನ್ನು ಬಿಡಗುಡೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ