ಜೂ.27ರವರೆಗೆ ನೀರವ್‌ಗೆ ಜೈಲು
Team Udayavani, May 31, 2019, 3:00 AM IST
ಲಂಡನ್: ಉದ್ಯಮಿ ನೀರವ್ ಮೋದಿಗೆ ಜೂನ್ 27 ರ ವರೆಗೂ ಯುನೈಟೆಡ್ ಕಿಂಗ್‌ಡಮ್ ನ್ಯಾಯಾಲಯ ಜೈಲುವಾಸ ಅವಧಿ ವಿಸ್ತರಣೆ ಮಾಡಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 12 ಸಾವಿರ ಕೋಟಿ ರೂ. ಮೋಸ ಮಾಡಿದ ನೀರವ್ ಮೋದಿಯ ವಿರುದ್ಧ ಗಡೀಪಾರು ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದ್ದು, ಗುರುವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ಅಲ್ಲದೆ, ನೀರವ್ ಮೋದಿಯನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಮತ್ತು ಆ ಜೈಲಿನ ಸ್ಥಿತಿಗತಿಗಳ ವಿವರವನ್ನು 14 ದಿನಗಳೊಳಗೆ ನೀಡುವಂತೆ ಭಾರತೀಯ ಅಧಿಕಾರಿಗಳಿಗೆ ಸೂಚಿಸಿದೆ. ಕಳೆದ ಮಾರ್ಚ್ 19 ರಂದು ಇಂಗ್ಲೆಂಡ್‌ನ ಸ್ಕಾಟ್‌ಲ್ಯಾಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು