ನೀರವ್ಗೆ ಲ್ಯಾಪ್ಟಾಪ್ ಬೇಕಂತೆ!
Team Udayavani, Jun 29, 2019, 5:00 AM IST
ಲಂಡನ್: ‘ಭಾರತ ಸರ್ಕಾರವು 5 ಸಾವಿರ ಪುಟಗಳ ಸಾಕ್ಷ್ಯವನ್ನು ನೀಡಿದೆ. ಅದನ್ನು ಓದುವುದಕ್ಕಾಗಿ ಒಂದು ಲ್ಯಾಪ್ಟಾಪ್ ಬೇಕು’ ಎಂದು ಉದ್ಯಮಿ ನೀರವ್ ಮೋದಿ ಲಂಡನ್ ನ್ಯಾಯಾಲಯಕ್ಕೆ ಆಗ್ರಹಿಸಿದ್ದಾರೆ. ಗುರುವಾರ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ನೀರವ್ ಪರ ವಕೀಲರು ಈ ಬೇಡಿಕೆ ಸಲ್ಲಿಸಿದ್ದಾರೆ. ವಿಚಾರಣೆಗೆ ವೀಡಿಯೋ ಲಿಂಕ್ ಮೂಲಕ ವ್ಯಾಂಡ್ಸ್ವರ್ತ್ ಜೈಲಿನಿಂದಲೇ ಹಾಜರಾದ ನೀರವ್, ಆತ್ಮವಿಶ್ವಾಸದಿಂದಲೇ ತನ್ನ ಹೆಸರು ಮತ್ತು ಜನ್ಮ ದಿನಾಂಕವನ್ನು ಹೇಳಿದ್ದಾನೆ.
ಜೈಲಿನಲ್ಲಿ 5 ಸಾವಿರ ಪುಟಗಳನ್ನು ನೀರವ್ ನೋಡಿ, ಪ್ರಕರಣಕ್ಕೆ ಸಂಬಂಧಿಸಿ ವಕೀಲರಿಗೆ ಸೂಚನೆ ನೀಡಲು ಅನುಕೂಲವಾಗುವಂತೆ ಲ್ಯಾಪ್ಟಾಪ್ ಒದಗಿಸಬೇಕು ಎಂದು ನೀರವ್ ಪರ ನ್ಯಾಯವಾದಿ ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್ ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ