ಭಗತ್ ಸಿಂಗ್ ಗೆ ಶೌರ್ಯ ಪ್ರಶಸ್ತಿ ನೀಡಿ; ಪಾಕ್ ಸರ್ಕಾರಕ್ಕೆ ಆಗ್ರಹ
Team Udayavani, Jan 19, 2018, 11:42 AM IST
ಲಾಹೋರ್: ಪಾಕಿಸ್ತಾನದ ಅತ್ಯುನ್ನತ ಶೌರ್ಯ ಪ್ರಶಸ್ತಿ “ನಿಶಾನ್-ಎ-ಹೈದರ್’ ಪುರಸ್ಕಾರವನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ಗೆ ಮರಣೋತ್ತರವಾಗಿ ನೀಡಬೇಕೆಂದು ಪಂಜಾಬ್ ಪ್ರಾಂತ್ಯದ “ಭಗತ್ ಸಿಂಗ್ ಸ್ಮಾರಕ ಫೌಂಡೇಶನ್’ ಅಲ್ಲಿನ ಸರ್ಕಾರವನ್ನು ಆಗ್ರಹಿಸಿದೆ.
ಇದಲ್ಲದೆ, ಪಾಕಿಸ್ತಾನದ ಲಾಹೋರ್ನ ಶಾಡ್ಮನ್ ಚೌಕ್ ಗೆ ಭಗತ್ ಸಿಂಗ್ ಚೌಕ್ ಎಂದು ಮರುನಾಮಕರಣ ಮಾಡಬೇಕೆಂದೂ ಫೌಂಡೇಶನ್ ಆಗ್ರಹಿಸಿದೆ.
ತನ್ನ ಆಗ್ರಹಕ್ಕೆ ಪೂರಕವಾಗಿ, “ಪಾಕಿಸ್ತಾನದ ಜನಕ ಮೊಹಮ್ಮದ್ ಅಲಿ ಜಿನ್ನಾ ಅವರು ಭಗತ್ಸಿಂಗ್ ಅವರಂಥ ಕೆಚ್ಚೆದೆಯ ದೇಶಪ್ರೇಮಿ ಮತ್ತೂಬ್ಬರಿಲ್ಲ ಎಂದಿದ್ದರು’ ಎಂದೂ ಅರ್ಜಿಯಲ್ಲಿ ಉಲ್ಲೇಖೀಸಿದೆ.
ಲಾಹೋರ್ನ ಶಾಡ್ಮನ್ ಚೌಕ್ ಗೆ ಭಗತ್ ಸಿಂಗ್ ಚೌಕ್ ಎಂದು ಮರುನಾಮಕರಣ ಮಾಡಬೇಕೆಂಬ ಫೌಂಡೇಶನ್ ಆಗ್ರಹಕ್ಕೆ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎಂದು ಘೋಷಿಸಲ್ಪಟ್ಟ ಹಫೀಜ್ ಸಯೀದ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ