ದಿ ಮೆಟ್ ಮಂಡಳಿಗೆ ನೀತಾ ಅಂಬಾನಿ ಆಯ್ಕೆ
Team Udayavani, Nov 17, 2019, 5:42 AM IST
ನ್ಯೂಯಾರ್ಕ್: ಉದ್ಯಮಿ ನೀತಾ ಅಂಬಾನಿ ಅವರನ್ನು ದಿ ಮೆಟ್ರೋಪಾಲಿ ಟನ್ ಮ್ಯೂಸಿಯಂ ಆಫ್ ಆರ್ಟ್ನ ಗೌರವ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದ್ದು, ಈ ಗೌರವ ಪಡೆದ ಮೊದಲ ಭಾರತೀಯಳೆಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಮ್ಯೂಸಿಯಂ (ದಿ ಮೆಟ…) ಅಧ್ಯಕ್ಷ ಡೇನಿಯಲ್ ಬ್ರಾಡಿÕ$R ಈ ಮಾಹಿತಿ ನೀಡಿದ್ದು, ನೀತಾ ಅವರ ಬದ್ಧತೆ, ಭಾರತ ದಲ್ಲಿ ಕಲೆ ಮತ್ತು ಸಂಸ್ಕೃತಿಯ ಉಳಿವಿಗೆ ಅವರು ನೀಡುತ್ತಿರುವ ಕೊಡುಗೆ ಶ್ಲಾಘನೀಯ ಎಂದಿದ್ದಾರೆ.
ನೀತಾ ಅಂಬಾನಿ ಅವರು ಪ್ರತಿಕ್ರಿಯಿಸಿ, ಜಾಗತಿಕ ವೇದಿಕೆಯಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಪ್ರತಿನಿಧಿಸುವ ನಮ್ಮ ಬದ್ಧತೆಗೆ ಬಲ ನೀಡುವಂಥ ದಿ ಮೆಟ್ನ ಕಾರ್ಯದಿಂದ ನಾನು ಪ್ರಭಾವಿತಳಾಗಿ ದ್ದೇನೆ. ಭಾರತದ ಪರಂಪರೆಯನ್ನು ಪ್ರಪಂಚಕ್ಕೆ ತೋರಿಸುವ ಪ್ರಯತ್ನವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency