ಗಡಿಯಲ್ಲಿ ಬಾಲಬಿಚ್ಚಿದ್ರೆ ಹುಷಾರ್…ಭಾರತಕ್ಕೆ ಪಾಕ್ ವಾರ್ನಿಂಗ್!

Team Udayavani, Feb 12, 2018, 6:12 PM IST

sunjwan-attacf.jpg

ಇಸ್ಲಾಮಾಬಾದ್/ ಶ್ರೀನಗರ್: ಜಮ್ಮುವಿನ ಸಂಜ್ವಾನದಲ್ಲಿನ ಸೇನಾ ಶಿಬಿರದ ವಸತಿ ಕಟ್ಟೆದ ಮೇಲೆ ನಡೆದ ದಾಳಿಯ ಹಿಂದೆ ತನ್ನ ಕೈವಾಡ ಇಲ್ಲ ಎಂದು ಹೇಳಿದ್ದ ಪಾಕಿಸ್ತಾನ ಸೋಮವಾರ ಗಡಿಭಾಗದಿಂದ ದಾಳಿ ನಡೆಸಿದ್ರೆ ಹುಷಾರ್ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ.

ದಾಳಿ ನಡೆದಾಗಲೆಲ್ಲಾ ಭಾರತೀಯ ಅಧಿಕಾರಿಗಳು ಸಿದ್ಧ ನಮೂನೆಯ ಉತ್ತರ ನೀಡುವ ಮೂಲಕ ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಸೂಕ್ತವಾದ ತನಿಖೆ ಆರಂಭವಾಗುವ ಮೊದಲೇ ಆರೋಪಿಸುತ್ತಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿಟ್ಟಿನಲ್ಲಿ ಪಾಕಿಸ್ತಾನದ ವಿರುದ್ಧದ ಆಧಾರ ರಹಿತ ಹೇಳಿಕೆ ನೀಡುವುದನ್ನು ಅಂತಾರಾಷ್ಟ್ರೀಯ ಸಮುದಾಯ ಭಾರತಕ್ಕೆ ತಾಕೀತು ಮಾಡಲಿ ಎಂದು ಮನವಿ ಮಾಡಿಕೊಳ್ಳುತ್ತೇವೆ.

ಅಷ್ಟೇ ಅಲ್ಲ ಕಾಶ್ಮೀರದಲ್ಲಿ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಗಡಿಭಾಗದಲ್ಲಿ ನಡೆಯುವ ಅಪ್ರಚೋದಿತ ದಾಳಿ ನಿಲ್ಲಲಿ ಎಂದು ಹೇಳಿದೆ. ಪದೇ, ಪದೇ ಕಾಲುಕೆರೆದು ಜಗಳಕ್ಕೆ ನಿಲ್ಲುವ ಚಾಳಿ ಹೊಂದಿರುವ ಪಾಕಿಸ್ತಾನ ಈಗಾಗಲೇ ಹಲವು ಬಾರಿ ಕಳ್ಳಾಟ ನಡೆಸುವ ಮೂಲಕ ಮುಖವಾಡ ಕಳಚಿಬಿದ್ದಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

1

Abu Dhabi: ಅಬುಧಾಬಿಯಲ್ಲಿ ಬಿಯರ್‌ ಅಂಗಡಿ!

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.