ಪಿಒಕೆ ವಿಲೀನ ಪ್ರಸ್ತಾಪವಿಲ್ಲ: ಪಾಕ್
Team Udayavani, Jan 31, 2020, 7:57 PM IST
ಇಸ್ಲಾಮಾಬಾದ್: ತಾನು ಅತಿಕ್ರಮಿಸಿಕೊಂಡಿರುವ ಕಾಶ್ಮೀರ ಪ್ರದೇಶವನ್ನು ಪಾಕಿಸ್ತಾನದ ಜತೆಗೆ ವಿಲೀನ ಮಾಡುವ ಪ್ರಸ್ತಾಪವೇ ಇಲ್ಲ. ಈ ಬಗೆಗಿನ ವರದಿಗಳೇ ಆಧಾರರಹಿತ ಎಂದು ಪಾಕ್ ವಿದೇಶಾಂಗ ಇಲಾಖೆ ತಿಳಿಸಿದೆ.
“ದ ಡಾನ್’ ಪತ್ರಿಕೆಯಲ್ಲಿ ಪಾಕಿಸ್ತಾನ ಆಕ್ರಮಿತ ಪ್ರದೇಶವನ್ನು ಪಾಕಿಸ್ತಾನದ ಮುಖ್ಯ ಭೂಪ್ರದೇಶದ ಜತೆಗೆ ಸೇರ್ಪಡೆ ಮಾಡುವ ಬಗ್ಗೆ ವರದಿ ಪ್ರಕಟವಾಗಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರರಾದ ಆಯಿಷಾ ಫಾರೂಕಿ, ಅಂಥ ಪ್ರಸ್ತಾಪವೇ ಇಲ್ಲವೆಂದಿದ್ದಾರೆ. ಇದರ ಜತೆಗೆ ಗಿಲ್ಗಿಟ್ ಬಾಲ್ಟಿಸ್ತಾನ್ ನಿಯಂತ್ರಣಕ್ಕೆ ಕೂಡ ಹೊಸ ಕಾನೂನು ರಚಿಸುವ ಪ್ರಸ್ತಾಪವೇ ಇಲ್ಲವೆಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ