ಪಾಕ್ನ ಅತಿ ದಢೂತಿ ಸಾವು
Team Udayavani, Jul 9, 2019, 5:50 AM IST
ಲಾಹೋರ್: ಪಾಕಿಸ್ಥಾನದ ಅತಿ ದಢೂತಿ ವ್ಯಕ್ತಿಯೆನಿಸಿದ್ದ, 330 ಕೆಜಿ ತೂಕವಿದ್ದ ನೂರುಲ್ ಹಸನ್ (55), ಸೋಮವಾರ, ಲಾಹೋರ್ನ ಶಲಾಮರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಗತ್ಯ ಕೊಬ್ಬನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯುವ ಲಿಪೋಸಕ್ಷನ್ ಸರ್ಜರಿ ಮಾಡಿಸಿ ಕೊಂಡಿದ್ದ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು.
ಐಸಿಯುನಲ್ಲಿ ಈ ಮೊದಲೇ ದಾಖಲಾಗಿದ್ದ ಮಹಿಳೆಯೊಬ್ಬರು ಅಸುನೀಗಿದ್ದಕ್ಕೆ ಸೋಮವಾರ ಆಕೆಯ ಸಂಬಂಧಿಕರು ಐಸಿಯುನಲ್ಲಿ ಗದ್ದಲವೆಬ್ಬಿಸಿದ್ದರು. ಅದೇ ಹೊತ್ತಿಗೆ ಐಸಿಯುನಲ್ಲಿದ್ದ ಹಸನ್ ಹಾಗೂ ಮತ್ತೂಬ್ಬ ಒಳರೋಗಿಯ ಸ್ಥಿತಿ ಗಂಭೀರವಾಗಿದ್ದನ್ನು ಯಾರೂ ಗಮನಿಸಲಿಲ್ಲ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದಿದ್ದರಿಂದ ಇಬ್ಬರೂ ಸಾವನ್ನಪ್ಪಿದ್ದಾರೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು