ಮತ್ತೆ ಖಂಡಾಂತರ್ಗಾಮಿ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ!


Team Udayavani, Nov 29, 2017, 9:25 AM IST

10.jpg

ಸಿಯೋಲ್‌: ಯುದ್ಧೋನ್ಮಾದ ತೋರುತ್ತಿರುವ ಉತ್ತರಕೊರಿಯಾ ಬುಧವಾರ ಇನ್ನೊಂದು ಖಂಡಾಂತರ್ಗಾಮಿ  ಬ್ಯಾಲಿಸ್ಟಿಕ್‌ ಕ್ಷಿಪಣಿಯನ್ನು ಪರೀಕ್ಷೆ ಮಾಡಿ ಉದ್ಧಟತನ ಮೆರೆದಿದೆ. ಅಮೆರಿಕ ಉತ್ತರಕೊರಿಯಾವನ್ನು ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ಪಟ್ಟಿಗೆ ಸೇರಿಸಿದ ಬೆನ್ನಲ್ಲೇ ಈ ಪರೀಕ್ಷೆ ನಡೆದಿದೆ.

ಐಸಿಬಿಎಮ್‌ ಕ್ಷಿಪಣಿ ಹಾರಿಸಿದ ಬೆನ್ನಲ್ಲೇ ತಜ್ಞರು ಉತ್ತರಕೊರಿಯಾದ ಕ್ಷಿಪಣಿಗಳ ವ್ಯಾಪ್ತಿಯೊಳಗೆ ಅಮೆರಿಕ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ಹಾರಿಸಿದ ಕ್ಷಿಪಣಿ ಜಪಾನ್‌ ಸಮೀಪಕ್ಕೆ ತಲುಪಿದ್ದು, 2,800 ಮೈಲಿಗಳಷ್ಟು ಕ್ರಮಿಸಿ ಜಪಾನ್‌ನ ಜಲಭಾಗದಲ್ಲಿ ಬಿದ್ದಿದೆ ಎಂದು ದಕ್ಷಿಣ ಕೊರಿಯಾದ ಸೇನೆ ತಿಳಿಸಿದೆ.

ಈ ಕ್ಷಿಪಣಿ ಪರೀಕ್ಷೆ ಉತ್ತರಕೊರಿಯಾದಲ್ಲಿ  ಉದ್ವಿಗತೆಯನ್ನು ಹುಟ್ಟು ಹಾಕಿದ್ದು, ಅಮೆರಿಕ ಇನ್ನಷ್ಟು ನಿರ್ಬಂಧಗಳನ್ನು ಹೇರುವ ಸಾಧ್ಯತೆಗಳಿವೆ.

ಕ್ಷಿಪಣಿ ಪರೀಕ್ಷೆಯ ಬೆನ್ನಲ್ಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು ರಕ್ಷಣಾ ಕ್ರಮಗಳನ್ನುಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಂಡಿರುವುದಾಗಿ  ವರದಿಯಾಗಿದೆ.

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್‌ ‘ನಾವು ನಿಭಾಯಿಸುವ ಪರಿಸ್ಥಿತಿ ಇದು’ ಎಂದಿದ್ದಾರೆ. 
 

ಟಾಪ್ ನ್ಯೂಸ್

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

1-mu

ಮುರ್ಡೇಶ್ವರ : ಕಟ್ಟುನಿಟ್ಟಿನ ಕ್ರಮಗಳ ನಡುವೆ ವಾರ್ಷಿಕ ರಥೋತ್ಸವ ಸಂಪನ್ನ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

thumb 4

ಪಾಕ್‌ ಪಿಎಂ ಇಮ್ರಾನ್‌ಗೆ ಮತ್ತೆರಡು ಹೊಸ ಸವಾಲುಗಳು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.