ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ
Team Udayavani, Jan 17, 2022, 10:30 PM IST
ಸಿಯೋಲ್: ಉತ್ತರ ಕೊರಿಯಾ ಸರ್ಕಾರ, ತನ್ನ ಹೊಸ ಖಂಡಾಂತರ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದೆ.
ಈ ತಿಂಗಳಲ್ಲಿ ಉತ್ತರ ಕೊರಿಯಾ ಕೈಗೊಂಡ ನಾಲ್ಕನೇ ಕ್ಷಿಪಣಿ ಪರೀಕ್ಷೆ ಇದಾಗಿದೆ.
ತನ್ನ ಶಸ್ತ್ರಾಸ್ತ್ರ ಸಾಮರ್ಥ್ಯ ಪ್ರದರ್ಶನವನ್ನು ಮುಂದೂಡುವಂತೆ ಅಮೆರಿಕ ಸತತವಾಗಿ ಒತ್ತಡ, ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಆತಂಕಕಾರಿ ಸಂದರ್ಭದ ನಡುವೆಯೂ ಉತ್ತರ ಪ್ರದೇಶ ತನ್ನ ಕ್ಷಿಪಣಿ ಪರೀಕ್ಷೆಗಳನ್ನು ಒಂದರ ಹಿಂದೊಂದರಂತೆ ಕೈಗೊಳ್ಳುವ ಮೂಲಕ ತನ್ನ ರಣೋತ್ಸಾಹವನ್ನು ಜಗಜ್ಜಾಹೀರು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಷ್ಯಾಗೆ ಮತ್ತೊಂದು ಶಾಕ್; ನ್ಯಾಟೋಗೆ ಸೇರಲು ಸ್ವೀಡನ್ ರೆಡಿ!
ಲಂಕೆಯಲ್ಲಿ ಪೆಟ್ರೋಲ್ ಖಾಲಿ; ಇನ್ನೊಂದೇ ದಿನಕ್ಕಾಗುವಷ್ಟಿದೆ ಎಂದ ಪ್ರಧಾನಿ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಭದ್ರತೆ ಹೆಚ್ಚಳ: ಪಾಕ್ ಸರ್ಕಾರ
ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ
ಇಂದು ಪ್ರಧಾನಿ ಮೋದಿ ನೇಪಾಲಕ್ಕೆ; ಬುದ್ಧನ ಜನ್ಮಸ್ಥಳದಲ್ಲೇ ಬುದ್ಧ ಪೂರ್ಣಿಮೆ ಆಚರಣೆ
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ