ಕೊರಿಯಾಕ್ಕೆ ಅಮೆರಿಕ ನೆಪ

Team Udayavani, Sep 20, 2018, 6:00 AM IST

22.jpg

ಪ್ಯಾಂಗ್‌ಯಾಂಗ್‌: ಉತ್ತರ ಕೊರಿಯಾ ತಾನು ಹೊಂದಿರುವ ಪರಮಾಣು ಶಸ್ತ್ರಾಸ್ತ್ರಗಳನ್ನು ಸಂಪೂರ್ಣವಾಗಿ ನಾಶಪಡಿಸಲು ಸಿದ್ಧವಿದೆ ಎಂದಿದೆ. ಆದರೆ ಅಮೆರಿಕ ಕೂಡ ತಾನು ಕೈಗೊಂಡ ಕ್ರಮಗಳನ್ನೇ ಅನುಸರಿಸಬೇಕು ಎಂಬ ಷರತ್ತನ್ನೂ ಹಾಕಿದೆ. ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜೇ-ಇನ್‌ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಕಿಂ ಜಾಂಗ್‌ ಉನ್‌ ನಡುವೆ ಬುಧವಾರ ನಡೆದ ಮಾತುಕತೆ ವೇಳೆ ಅಂಶ ಪ್ರಸ್ತಾಪವಾಗಿದೆ. ಬಾಹ್ಯ ವೀಕ್ಷಕರ ಸಮ್ಮುಖದಲ್ಲಿ ಉತ್ತರ ಕೊರಿಯಾದ ನ್ಯಾಂಗ್‌ಬ್ಯಾನ್‌ನಲ್ಲಿರುವ ಮುಖ್ಯ ಪರಮಾಣು ಪರೀಕ್ಷೆ ಮತ್ತು ಕ್ಷಿಪಣಿ ಉಡಾವಣಾ ಕೇಂದ್ರ ಮುಚ್ಚಲು ಒಪ್ಪಿಕೊಳ್ಳಲಾಗಿದೆ. ಜತೆಗೆ 2032ರಲ್ಲಿ ಬೇಸಗೆ ಕಾಲದ ಒಲಿಂಪಿಕ್‌ ಕ್ರೀಡಾಕೂಟವನ್ನು ಉತ್ತರ ಮತ್ತು ದಕ್ಷಿಣ ಕೊರಿಯಾ ಜಂಟಿಯಾಗಿ ಆಯೋಜಿಸುವ ಬಗ್ಗೆ ಕಿಂ ಪ್ರಸ್ತಾಪ ಮಾಡಿದ್ದಾರೆ ಎಂದು ಮಾತುಕತೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜೇ-ಇನ್‌ ತಿಳಿಸಿದ್ದಾರೆ. ಇದರ ಜತೆಗೆ ಕಿಂ ಜಾಂಗ್‌ ಉನ್‌ ಈ ವರ್ಷ ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಕೊರಿಯಾ ಪ್ರದೇಶವನ್ನು ಶಾಂತಿಯುತ ಸ್ಥಳವನ್ನಾಗಿಸುವ ಇರಾದೆ ಹೊಂದಿರುವುದಾಗಿ ಕಿಂ ಇದೇ ಸಂದರ್ಭದಲ್ಲಿ  ಹೇಳಿದ್ದಾರೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.