ಅಮೆರಿಕ ಒತ್ತಡಕ್ಕೆ ಮಣಿದಿಲ್ಲ
Team Udayavani, May 7, 2018, 9:10 AM IST
ಸಿಯೋಲ್ : ಒತ್ತಡಕ್ಕೆ ಮಣಿದು ಶಾಂತಿ ಮಾತುಕತೆಗೆ ಮುಂದಾಗಿಲ್ಲ ಎಂದು ಉತ್ತರ ಕೊರಿಯಾ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ನಡುವಿನ ಐತಿಹಾಸಿಕ ಮಾತುಕತೆ ಶೀಘ್ರವೇ ನಡೆಯಲಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಉತ್ತರ ಕೊರಿಯಾದ ವಿದೇಶಾಂಗ ಇಲಾಖೆ ವಕ್ತಾರ ಮಾತನಾಡಿ, ಅಮೆರಿಕ ವಿನಾಕಾರಣ ಪ್ರಚೋದಿಸುತ್ತಿದೆ ಎಂದು ಹೇಳಿದ್ದಾರೆ. ಶುಕ್ರವಾರ ಮಾತಾಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ ಶೀಘ್ರದಲ್ಲಿಯೇ ಕಿಮ್ ಜತೆಗಿನ ಮಾತುಕತೆ ದಿನಾಂಕ, ಸ್ಥಳ ಘೋಷಣೆ ಮಾಡುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ