ಆನೆಗಳಿಗೆ ಬಯೋಮೆಟ್ರಿಕ್‌, ಐಡಿ ಕಾರ್ಡ್‌! : ಶ್ರೀಲಂಕಾ ಸರ್ಕಾರದಿಂದ ಹೊಸ ಕಾನೂನು ಜಾರಿ

Team Udayavani, Sep 13, 2021, 8:54 PM IST

ಆನೆಗಳಿಗೆ ಬಯೋಮೆಟ್ರಿಕ್‌, ಐಡಿ ಕಾರ್ಡ್‌! : ಶ್ರೀಲಂಕಾ ಸರ್ಕಾರದಿಂದ ಹೊಸ ಕಾನೂನು ಜಾರಿ

ಕೊಲಂಬೊ: ಶ್ರೀಲಂಕಾ ಸರ್ಕಾರ, ತನ್ನಲ್ಲಿರುವ ಆನೆಗಳನ್ನು ಕಾಪಾಡುವ ಸಲುವಾಗಿ ಹೊಸ ಕಾನೂನೊಂದನ್ನು ಜಾರಿಗೊಳಿಸಿದೆ.

ಅದರ ಪ್ರಕಾರ, ಲಂಕಾದಲ್ಲಿ ಆನೆಗಳನ್ನು ಸಾಕುವವರು ತಮ್ಮ ಆನೆಗಳಿಗೆ ಫೋಟೋ ಐಡಿ ಕಾರ್ಡ್‌, ಬಯೋಮೆಟ್ರಿಕ್‌ ಸೌಲಭ್ಯ ಹಾಗೂ ಡಿಎನ್‌ಎ ಸ್ಟಾಂಪ್‌ ಅನ್ನು ನೀಡುವುದು ಕಡ್ಡಾಯವಾಗುತ್ತದೆ. ಇನ್ನು, ಮರಿಯಾನೆಗಳಿಂದ ಯಾವುದೇ ಕೆಲಸ ಮಾಡಿಸಿಕೊಳ್ಳಬಾರದು. ಆನೆಗಳ ಪಾಲನೆಯಲ್ಲಿರುವ ಮಾವುತರು ಕರ್ತವ್ಯದ ವೇಳೆ ಮದ್ಯಪಾನ ಮಾಡುವಂತಿಲ್ಲ ಎಂಬಿತ್ಯಾದಿ ನಿಯಮಗಳೂ ಈ ಕಾನೂನಿನಲ್ಲಿ ಅಳವಡಿಸಲಾಗಿದೆ.

ಶ್ರೀಲಂಕಾದಲ್ಲಿ ಆನೆಗಳನ್ನು ಅಲ್ಲಿನ ಸಿರಿವಂತರು ಸಾಕುತ್ತಾರೆ. ಬೌದ್ಧ ಬಿಕ್ಕುಗಳಂತೂ ಇವುಗಳನ್ನು ತಮ್ಮ ಸಿರಿವಂತಿಕೆಯ ಧ್ಯೋತಕವೆಂಬಂತೆ ಸಾಕುತ್ತಾರೆ. ಆದರೆ, ಇತ್ತೀಚೆಗೆ ಆ ಸಾಕು ಆನೆಗಳಿಗೆ ಮಾವುತರು ಸರಿಯಾಗಿ ಊಟ ಹಾಕುತ್ತಿಲ್ಲ. ಕೆಲವು ಕಡೆ ಅಂಥ ಸಾಕಾನೆಗಳ ಪರಿಸ್ಥಿತಿ ತೀರಾ ಕೆಟ್ಟದಾಗಿದೆ ಎಂಬ ಬಗ್ಗೆ ಸಾಕಷ್ಟು ದೂರುಗಳು ಸಾಕಷ್ಟು ಕೇಳಿಬಂದಿದ್ದವು. ಹಾಗಾಗಿ, ಲಂಕಾ ಸರ್ಕಾರ ಈ ಕಾನೂನು ಜಾರಿಗೊಳಿಸಿದೆ.

ಟಾಪ್ ನ್ಯೂಸ್

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!

1-dddf

ಪರಿಷತ್ ಪ್ರಚಾರದಿಂದ ದೂರ : ಕಾರಣ ತಿಳಿಸಿದ ಸಂಸದ ಅನಂತಕುಮಾರ‌ ಹೆಗಡೆ

1-fewq3

ಆನ್ ಲೈನ್ ವಂಚನೆ : ವಿಜಯಪುರ ಪೊಲೀಸರಿಂದ ನೈಜೀರಿಯಾ ಪ್ರಜೆಯ ಬಂಧನ

1-gg

ಶಿಕ್ಷಣ ಕ್ಷೇತ್ರಕ್ಕೆ ಬಿಜಿಎಸ್ ಕೊಡುಗೆ ಅವಿಸ್ಮರಣೀಯ: ಸಚಿವ ಕೆ.ಗೋಪಾಲಯ್ಯ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

MUST WATCH

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಹೊಸ ಸೇರ್ಪಡೆ

1-bra

ಬ್ರಾಹ್ಮಣ ಸಂಘದ ಅಭಿವೃದ್ಧಿಗೆ ಮುಂದಾಗಿ

1-cm-1

ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನ-ಸ್ಪರ್ಧೆ: ಕಲಾಸಕ್ತರ ಗಮನ ಸೆಳೆದ ಕಲಾ-ಚಿತ್ರಗಳು

ಮಹಾರಾಷ್ಟ್ರದ ಗುಡ್ಡಾಪುರಕ್ಕೆ ಭಕ್ತರ ಪಾದಯಾತ್ರೆ

ಮಹಾರಾಷ್ಟ್ರದ ಗುಡ್ಡಾಪುರಕ್ಕೆ ಭಕ್ತರ ಪಾದಯಾತ್ರೆ

ಆನೆ ಉಪಟಳ

ಕಾಡಾನೆಗಳ ಕಾಟ: ಆತಂಕ..!

PM with DEVEGAWDA

ಹಾಸನಕ್ಕೆ ಐಐಟಿ: ಮತ್ತೆ ಚಿಗುರೊಡೆದ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.