10ಕ್ಕೇರಿದ ಮೃತರ ಸಂಖ್ಯೆ
Team Udayavani, May 26, 2019, 6:00 AM IST
ಕಠ್ಮಂಡು: ಈ ಬಾರಿ ಮೌಂಟ್ ಎವರೆಸ್ಟ್ ಏರುವ ಸಾಹಸಿಗರಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಕಳೆದ ವಾರ ಮೂವರು ಭಾರತೀಯರು ಸಾವನ್ನಪ್ಪಿದ್ದರು. ಶನಿವಾರ ಬ್ರಿಟನ್ನ ರಾಬಿನ್ ಹೈನೆಸ್ ಫಿಶರ್ ಪರ್ವತದ ತುದಿ ತಲುಪಿ ವಾಪಸಾಗುವಾಗ, 8700 ಮೀಟರ್ ಎತ್ತರದಲ್ಲಿ ದ್ದಾಗಿ ಹಠಾತ್ 150 ಅಡಿ ಕೆಳಕ್ಕೆ ಕುಸಿದಿದ್ದಾರೆ. ಇವರನ್ನು ರಕ್ಷಿಸಲು ಗೈಡ್ ಯತ್ನಿಸಿದರಾದರೂ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗಿದೆ. ಶುಕ್ರವಾರ ಐರಿಶ್ನ ಕೆವಿನ್ ಸಾವನ್ನಪ್ಪಿದ್ದರು. ಕಳೆದ ವಾರ ಭಾರತೀಯರು ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ