ಏರಿ ತಗ್ಗಿದ ಕಚ್ಚಾ ತೈಲ ಬೆಲೆ
Team Udayavani, Oct 12, 2019, 5:14 AM IST
ಹಾಂಕಾಂಗ್: ಇರಾನ್ನ ತೈಲ ಹಡಗಿನ ಮೇಲೆ ರಾಕೆಟ್ ದಾಳಿ ನಡೆದ ಬಳಿಕ ಕಚ್ಚಾ ತೈಲದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.2.3ರಷ್ಟು ಏರಿಕೆಯಾಗಿದೆ. ಪ್ರತಿ ಬ್ಯಾರೆಲ್ಗೆ 60.46 ಅಮೆರಿಕನ್ ಡಾಲರ್ ವರೆಗೆ ಒಂದು ಹಂತದಲ್ಲಿ ಏರಿಕೆಯಾಗಿತ್ತು. ವೆಸ್ಟ್ ಟೆಕ್ಸಾಸ್ ಇಂಟರ್ ಮಿಡಿಯೇಟ್ ಕಚ್ಚಾ ತೈಲಕ್ಕೆ ಶೇ.2.1ರಷ್ಟು ಅಂದರೆ ಪ್ರತಿ ಬ್ಯಾರೆಲ್ಗೆ 54.69 ಅಮೆರಿಕನ್ ಡಾಲರ್ನಷ್ಟು ಏರಿಕೆಯಾಗಿತ್ತು. ಆದರೆ ಈ ಏರಿಕೆ ಕೇವಲ ಒಂದು ಹಂತದ ವರೆಗೆ ಮಾತ್ರ ಇತ್ತು. ನಂತರ ಕಚ್ಚಾ ತೈಲದ ಬೆಲೆ ಯಥಾ ಸ್ಥಿತಿಗೆ ತಲುಪಿದವು. ಸದ್ಯಕ್ಕೆ ಬೆಲೆ ಯಥಾಸ್ಥಿತಿಗೆ ಬಂದಿದ್ದರೂ, ಕೊಲ್ಲಿ ಪ್ರದೇಶದಲ್ಲಿ ತೈಲ ಸಾಗಿಸುವ ಹಡಗುಗಳ ಮೇಲಿನ ಭದ್ರತೆ ಮತ್ತು ರಾಜಕೀಯ ಸ್ಥಿತ್ಯಂತರದ ಮೇಲೆ ಯಾವ ರೀತಿಯ ಪ್ರತಿಕೂಲ ಪರಿಣಾಮ ಉಂಟಾಗುತ್ತದೆಯೋ ಎಂಬ ಆತಂಕವನ್ನು ನಿರ್ಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ