ಲಂಡನ್ ನಲ್ಲೂ ರಸ್ತೆಗಿಳಿಯಲಿದೆ ಓಲಾ ಕ್ಯಾಬ್

Team Udayavani, Nov 27, 2019, 8:32 PM IST

ola

ಲಂಡನ್‌: ಕರ್ನಾಟಕ ಮೂಲದ ರಸ್ತೆ ಸಾರಿಗೆ ಸಂಸ್ಥೆ ವೋಲಾ ಮುಂದಿನ ಕೆಲವು ವಾರಗಳಲ್ಲಿ ಲಂಡನ್‌ನ ರಸ್ತೆಯಲ್ಲಿ ಕಾಣಿಸಿಕೊಳ್ಳಲಿದೆ. ಭಾರತದಲ್ಲಿ ಅತೀ ಹೆಚ್ಚು ಜನ ಮನ್ನಣೆ ಸಂಪಾದಿಸಿರುವ ಈ ವೋಲಾ ಕ್ಯಾಬ್‌ ಸೇವೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದೆ.

ಮುಂಬರುವ ದಿನಗಳಲ್ಲಿ ಲಂಡನ್‌ನಲ್ಲಿ ಆರಂಭಗೊಳ್ಳಲಿದ್ದು, ಇದಕ್ಕಾಗಿ ನುರಿತ ಚಾಲಕರನ್ನು ಈಗಾಗಲೇ ಸಂಸ್ಥೆ ಆಯ್ಕೆ ಮಾಡಿಕೊಳ್ಳುತ್ತಿದೆ. ಆಸಕ್ತ ಚಾಲಕರನ್ನು ಅವರ ಚಾಲನ ಪರವಾನಿಗೆಯನ್ನು ನೋಡಿ ಆಯ್ಕೆ ಮಾಡಿಕೊಳ್ಳುತ್ತಿದೆ. ಲಂಡನ್‌ ನಗರವೊಂದರಲ್ಲೇ ಸುಮಾರು 50 ಸಾವಿರ ಚಾಲಕರು ಈಗಾಗಲೇ ವೋಲಾ ಸೇವೆ ನಡೆಸಲು ಮುಂದೆ ಬಂದಿದ್ದಾರೆ.

ಇಂಗ್ಲೆಂಡಿನ ಬರ್ಮಿಂಗ್ಯಾಮ್‌, ಎಕ್ಸೆಟರ್‌, ರೀಡಿಂಗ್‌, ಬ್ರಿಸ್ಟೋಲ್‌, ಬಾಥ್‌, ಕವೆಂಟ್ರಿ ಮತ್ತು ವಾರಿÌಕ್‌ ಮೊದಲಾದ ನಗರಗಳಲ್ಲಿ ಈಗ ಸೇವೆಯಲ್ಲಿದೆ. ಭಾರತ ಮತ್ತು ಇಂಗ್ಲೆಂಡ್‌ ಮಾತ್ರವಲ್ಲದೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ ಸೇರಿದಂತೆ ಒಟ್ಟು 250 ನಗರಗಳಲ್ಲಿ ಸೇವೆಯನ್ನು ಹೊಂದಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.