ವಿಶ್ವದಾದ್ಯಂತ 36 ಗಂಟೆಗಳಲ್ಲಿ 1 ಲಕ್ಷ ಜನರಿಗೆ ಸೋಂಕು ದೃಢ: 30ಸಾವಿರ ದಾಟಿದ ಸಾವಿನ ಸಂಖ್ಯೆ


Team Udayavani, Mar 29, 2020, 9:13 AM IST

covid129 worldwide

ವಾಷಿಂಗ್ಟನ್: ಜಗತ್ತಿನಾದ್ಯಂತ ಕೋವಿಡ್-19 ಭೀತಿ ಹೆಚ್ಚಾಗುತ್ತಲೇ ಇದ್ದು ಹಲವು ದೇಶಗಳು ಈ ಮಾರಕ ವೈರಸ್ ಅನ್ನು ತಹಬದಿಗೆ ತರಲು ಪ್ರಯತ್ನಿಸುತ್ತಲೇ ಇವೆ. ದುರಂತದ ಸಂಗತಿಯೆಂದರೇ ಕಳೆದ 36 ಗಂಟೆಗಳಲ್ಲಿ ವಿಶ್ವದಾದ್ಯಂತ 1ಲಕ್ಷಕ್ಕಿಂತ ಹೆಚ್ಚು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಇದೊಂದು ದಾಖಲೆಯಾಗಿದ್ದು, ಸಾವಿನ ಪ್ರಮಾಣ ಕೂಡ ಏರಿಕೆಯಾಗುತ್ತಲೇ ಇದೆ.

ವಿಶ್ವದಾದ್ಯಂತ 6,63,7403 ಜನರು ಈ ಸೋಂಕುವಿಗೆ ಈಗಾಗಲೇ ತುತ್ತಾಗಿದ್ದಾರೆ. ಮಾತ್ರವಲ್ಲದೆ 30,879 ಜನರು ಬಲಿಯಾಗಿದ್ದಾರೆ ಎಂದು ಜಾನ್ಸ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಇಟಲಿಯಲ್ಲಿ ಈ ವೈರಸ್ ಅಕ್ಷರಶಃ ಮರಣ ಮೃದಂಗವನ್ನೇ ಬಾರಿಸಿದ್ದು 10 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ. 2019ರ ಡಿಸೆಂಬರ್ ನಲ್ಲಿ ಕಂಡುಬಂದ ಈ ವೈರಸ್ 61 ದಿನಗಳಲ್ಲಿ 1ಲಕ್ಷ ಜನರಿಗೆ ಹರಡಿತ್ತು. ನಂತರ ಕೇವಲ 11 ದಿನದಲ್ಲಿ  1 ಲಕ್ಷ ಜನ ಈ  ಸೋಂಕುವಿಗೆ ತುತ್ತಾಗಿದ್ದರು. ಬರಬರುತ್ತಾ 3-4 ದಿನದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಜನರಿಗೆ ಹರಡಲು ಕಾರಣವಾಯಿತು.

ಇದೀಗ ಕೇವಲ 36 ಗಂಟೆಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಜನರು ಈ ಸೋಂಕುವಿಗೆ ತುತ್ತಾಗಿರುವುದು ಮಾರಣಾಂತಿಕವಾಗಿ ಪರಿಣಮಿಸಿದೆ.

ಅಮೆರಿಕಾದಲ್ಲೂ ಕೂಡ ಸೋಂಕಿತರ ಪ್ರಮಾಣ ದಿನೇ ದಿನೇ ದ್ವಿಗುಣಗೊಳ್ಳುತ್ತಿದ್ದು ಇಟಲಿಯನ್ನು ಮೀರಿಸಿದೆ. ಆದರೇ ಇಟಲಿಯಲ್ಲಿ ಸಾವಿನ ಪ್ರಮಾಣ ಉಳಿದ ದೇಶಗಳಿಗಿಂತಲೂ ಹೆಚ್ಚಿದೆ.  ಸ್ಪೇನ್, ಜರ್ಮನಿ, ಇರಾನ್ , ಫ್ರಾನ್ಸ್ ನಲ್ಲೂ ಈ ಮಾರಕ ವೈರಾಣು ಮರಣ ಮೃದಂಗವನ್ನೇ ಬಾರಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.