ಹೋರಾಡಲು ಬಂದ 66 ಸಾವಿರ ಉಕ್ರೇನಿಯರು
Team Udayavani, Mar 6, 2022, 7:40 AM IST
ರಷ್ಯಾ ವಿರುದ್ಧದ ಯುದ್ಧದಲ್ಲಿ ದೇಶವನ್ನು ಬೆಂಬಲಿಸುವ ನಿಟ್ಟಿನಲ್ಲಿ ಇತರ ದೇಶಗಳಲ್ಲಿರುವ 66 ಸಾವಿರ ಮಂದಿ ಉಕ್ರೇನಿಯರು ಸ್ವದೇಶಕ್ಕೆ ಆಗಮಿಸಿದ್ದಾರೆ ಎಂದು ಅಲ್ಲಿನ ರಕ್ಷಣಾ ಸಚಿವ ಒಲೆಕ್ಸಿ ರೆಜಿನ್ಕೋವ್ ಹೇಳಿದ್ದಾರೆ.
ಇದರಿಂದಾಗಿ ರಷ್ಯಾ ವಿರುದ್ಧ ಹೋರಾಟಕ್ಕೆ ಮತ್ತಷ್ಟು ಇಂಬು ಸಿಗಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಆನ್ಲೈನ್ ಪೋಸ್ಟ್ ಒಂದರಲ್ಲಿ ಬರೆದುಕೊಂಡಿರುವ ರೆಜಿನ್ಕೋವ್ “ಉಕ್ರೇನಿಯರನ್ನು ಸೋಲಿಸಲು ಸಾಧ್ಯವಿಲ್ಲ.
ವಿದೇಶಗಳಲ್ಲಿ ಇರುವ ನಮ್ಮ ದೇಶದವರು ಆಗಮಿಸುತ್ತಿದ್ದಾರೆ. ಸದ್ಯ 66 ಸಾವಿರ ಮಂದಿ ಆಗಮಿಸಿದ್ದಾರೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು