ಸೇನಾ ವೆಚ್ಚ ತಗ್ಗಿಸಲು ಪಾಕ್ ಸೇನೆ ಚಿಂತನೆ
Team Udayavani, Jun 6, 2019, 6:10 AM IST
ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ಥಾನಕ್ಕೆ ಈಗ ರಕ್ಷಣಾ ವೆಚ್ಚ ತಗ್ಗಿಸುವ ಅನಿವಾರ್ಯತೆ ಉಂಟಾಗಿದೆ. ಈ ಬಗ್ಗೆ ಖುದ್ದು ಭಾರತದ ನೆರೆಯ ರಾಷ್ಟ್ರದ ಸೇನೆಯೇ ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸೇನೆಯ ಮಾಧ್ಯಮ ವಿಭಾಗದ ಮಹಾ ನಿರ್ದೇಶಕ ಮೇ|ಜ| ಆಸಿಫ್ ಗಫೂರ್ ‘ಮುಂದಿನ ವಿತ್ತ ವರ್ಷಕ್ಕಾಗಿ ಸೇನೆಯ ವೆಚ್ಚ ತಗ್ಗಿಸಲು ತೀರ್ಮಾನಿಸಲಾಗಿದೆ. ಆದರೆ ದೇಶದ ಹಿತಾಸಕ್ತಿ ಬಲಿಕೊಡುವುದಿಲ್ಲ. ಸಂಭಾವ್ಯ ಬೆದರಿಕೆ ಎದುರಿಸಲು ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಳ್ಳುತ್ತೇವೆ’ ಎಂದು ಬರೆದುಕೊಂಡಿದ್ದಾರೆ.
ಎಷ್ಟು ಮೊತ್ತವನ್ನು ಕಡಿಮೆ ಮಾಡಿಕೊಳ್ಳಲಾಗಿದೆ ಎಂಬ ಅಂಶವನ್ನು ಗಫೂರ್ ಪ್ರಸ್ತಾಪ ಮಾಡಿಲ್ಲ. ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಸೇನೆಯ ನಿರ್ಧಾರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಉಳಿತಾಯವಾಗುವ ಮೊತ್ತವನ್ನು ಬಲೂಚಿಸ್ಥಾನದ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ