ಯು.ಕೆ: ಬಲವಂತದ ಮತಾಂತರ: ಪಾಕ್ ನೇತಾರನಿಗೆ ನಿಷೇಧ
Team Udayavani, Dec 11, 2022, 6:45 AM IST
ಲಂಡನ್: ಯುನೈಟೆಡ್ ಕಿಂಗ್ಡಮ್ನಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರನ್ನು ಬಲವಂತವಾಗಿ ಮತಾಂತರ ಮಾಡಿದ ಪ್ರಕರಣದಲ್ಲಿ ಪಾಕಿಸ್ತಾನದ ಮುಸ್ಲಿಂ ಧಾರ್ಮಿಕ ವಿದ್ವಾಂಸನ ಮೇಲೆ ನಿಷೇಧ ಹೇರಲಾಗಿದೆ.
ಆತನನ್ನು ಮಿಯಾನ್ ಅಬ್ದುಲ್ ಹಕ್ ಎಂದು ಗುರುತಿಸಲಾಗಿದೆ. ಆತ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಭಾರಿ ಪ್ರಭಾವಶಾಲಿಯಾಗಿದ್ದಾನೆ ಎಂದು ಯು.ಕೆ.ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿ ಹೇಳಿದ್ದಾರೆ. ಆತನೂ ಸೇರಿದಂತೆ ಒಟ್ಟು ಮೂವತ್ತು ಮಂದಿಯ ಮೇಲೆ ನಿಷೇಧ ಹೇರಲಾಗಿದೆ ಎಂದು ಅವರು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ನಿಯಂತ್ರಣ ದಿನ ಪ್ರಯುಕ್ತ ಈ ತೀರ್ಮಾನಗಳನ್ನು ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ