ಅಮೆರಿಕದಲ್ಲಿ ವಂಚನೆ: ಪಾಕ್‌ ಪ್ರಜೆಗೆ 12 ವರ್ಷ ಜೈಲು

Team Udayavani, Feb 20, 2022, 6:40 AM IST

ಅಮೆರಿಕದಲ್ಲಿ ವಂಚನೆ: ಪಾಕ್‌ ಪ್ರಜೆಗೆ 12 ವರ್ಷ ಜೈಲು

ವಾಷಿಂಗ್ಟನ್‌: ಪಾಕಿಸ್ಥಾನದ ರಾವಲ್ಪಿಂಡಿಯ ಮುಹಮ್ಮದ್‌ ಅತೀಕ್‌ ಅಮೆರಿಕದಲ್ಲಿ 12 ವರ್ಷ ಜೈಲು ಶಿಕ್ಷೆಗೊಳಗಾಗಿದ್ದಾನೆ. ಮಾತ್ರವಲ್ಲ 48 ಮಿಲಿಯನ್‌ ಡಾಲರ್‌ಗಳನ್ನು (358 ಕೋಟಿ ರೂ.) ಹಿಂದಿರುಗಿಸುವಂತೆ ಇಲಿನಾಯ್ಸ ನ್ಯಾಯಾಲಯ ಆದೇಶಿಸಿದೆ.

ಅತೀಕ್‌, ಅಮೆರಿಕದಲ್ಲಿ ಭಾರತವೂ ಸೇರಿದಂತೆ ಹಲವು ದೇಶಗಳ ನಕಲಿ ಗುರುತುಪತ್ರಗಳನ್ನು ಹೊಂದಿದ್ದನು. ಅದರ ಮೂಲಕ ಅಮೆರಿಕದಲ್ಲೇ ಹಲವು ಆರೋಗ್ಯ ಸೇವಾ ಏಜೆನ್ಸಿಗಳನ್ನು ನಡೆಸುತ್ತಿದ್ದನು. ಇಸ್ಲಾಮಾಬಾದ್‌ನಲ್ಲಿ ಹೋಮ್‌ ಹೆಲ್ತ್‌ ಕೇರ್‌ ಕನ್ಸಲ್ಟಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದ ಅವನು, ಅಮೆರಿಕದಲ್ಲಿ ಇದೇ ಕಂಪೆನಿಯ ಹಲವು ಏಜೆನ್ಸಿಗಳನ್ನು ಪಡೆದುಕೊಂಡಿದ್ದನು.

ಈ ಸಂಸ್ಥೆಯು ವೈದ್ಯಕೀಯ ಬಿಲ್‌ಗ‌ಳನ್ನು ಹಾಗೆಯೇ ಆನ್‌ಲೈನ್‌ ಮಾದರಿಯ ವೈದ್ಯಕೀಯ ದಾಖಲೆಗಳ ನಿರ್ವಹಣೆ ನಡೆಸುತ್ತದೆ. ಈ ಏಜೆನ್ಸಿಗಳ ಮೂಲಕ ಸೇವೆಯನ್ನೇ ನೀಡದಿದ್ದರೂ ನಕಲಿ ದಾಖಲೆಗಳ ಮೂಲ ಬಿಲ್‌ ಸಲ್ಲಿಸಿ ಹಣ ಪಡೆದಿದ್ದನು. ಅತೀಕ್‌ ಅವರು ನೀಲೇಶ್‌ ಪಟೇಲ್‌, ಸಂಜಯ್‌ ಕಪೂರ್‌, ರಾಜೇಶ್‌ ದೇಸಾಯಿ… ಹೀಗೆ ಹಲವು ಭಾರತೀಯ ಹೆಸರುಗಳ ಮೂಲಕವೂ ವ್ಯವಹಾರ ಮಾಡಿದ್ದಾನೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.