ಪಾಕ್‌ ಉಗ್ರರಿಂದ ಭಾರತದಲ್ಲಿ ಕೋಮು ಗಲಭೆ ಸೃಷ್ಟಿ : US ಗುಪ್ತಚರ ವರದಿ


Team Udayavani, Jan 30, 2019, 6:03 AM IST

delhi-security-700.jpg

ವಾಷಿಂಗ್ಟನ್‌ : ಪಾಕಿಸ್ಥಾನದ ಉಗ್ರ ಸಮೂಹಗಳು ಭಾರತ ಮತ್ತು ಅಫ್ಘಾನಿಸ್ಥಾನವನ್ನು ಗುರಿ ಇರಿಸಿ ಭಯೋತ್ಪಾದಕ ದಾಳಿ ನಡೆಸುವುದನ್ನು ಮುಂದುವರಿಸಲಿವೆ. ಭಾರತದಲ್ಲಿ ಪಾಕಿಸ್ಥಾನದ ಉಗ್ರರು ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ಹೊಂದಿವೆ ಎಂದು ಅಮೆರಿಕದ ರಾಷ್ಟ್ರೀಯ ಗುಪ್ತಚರ ದಳದ ನಿರ್ದೇಶಕ ಡ್ಯಾನ್‌ ಕೋಟ್ಸ್‌, ಸೆನೆಟ್‌ ಗೆ ಸಲ್ಲಿಸಿರುವ ಲಿಖೀತ ವರದಿಯಲ್ಲಿ ಎಚ್ಚರಿಸಿದ್ದಾರೆ. 

2019ರಲ್ಲಿ ದಕ್ಷಿಣ ಏಶ್ಯದ ದೇಶಗಳಲ್ಲಿ ಹಲವಾರು ಪ್ರಮುಖ ಘಟನೆಗಳು ನಡೆಯಲಿಕ್ಕಿವೆ. ಅಫ್ಘಾನಿಸ್ಥಾನದಲ್ಲಿ ಜುಲೈ ಮಧ್ಯಭಾಗದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ, ಅದಕ್ಕೆ ಮೊದಲೇ ನಡೆಯಲಿರುವ ಭಾರತೀಯ ಸಂಸತ್‌ ಚುನಾವಣೆ ಇವುಗಳಲ್ಲಿ ಮುಖ್ಯವಾಗಿವೆ ಎಂದು ಕೋಟ್ಸ್‌ ಗುಪ್ತಚರ ವರದಿ ಹೇಳಿದೆ. 

ಅಂತೆಯೇ ತಾಲಿಬಾನ್‌ ಉಗ್ರರು ಭಾರೀ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿಗಳನ್ನು ಅಪಾ^ನಿಸ್ಥಾನದಲ್ಲಿ ನಡೆಸಲಿದ್ದಾರೆ. ಪಾಕ್‌ ಮೂಲದ ಉಗ್ರರು ಭಾರತದಲ್ಲಿ  ಮಹಾ ಚುನಾವಣೆಯ ಸಂದರ್ಭದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ಹೊಂದಿದ್ದಾರೆ.

ಪಾಕ್‌ ಸರಕಾರ ತನ್ನ ನೆಲದಿಂದ ಕಾರ್ಯಾಚರಿಸುತ್ತಿರುವ ಉಗ್ರ ಸಮೂಹಗಳನ್ನು ಮಟ್ಟ ಹಾಕಲು ಮೀನ ಮೇಷ ಎಣಿಸುತ್ತಿದೆ. ಇವೆಲ್ಲದರ ಪರಿಣಾಮವಾಗಿ ದಕ್ಷಿಣ ಏಶ್ಯ ದೇಶಗಳಲ್ಲಿ  ಇಸ್ಲಾಮಿಕ್‌ ಉಗ್ರರಿಂದಾಗಿ ವ್ಯಾಪಕ ಕ್ಷೋಭೆ ಕಂಡು ಬರಲಿದೆ ಎಂದು ಕೋಟ್ಸ್‌ ವರದಿ ಹೇಳಿದೆ. 

ಟಾಪ್ ನ್ಯೂಸ್

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ಪ್ರಜಾಪ್ರಭುತ್ವ ಕುರಿತ ಪಾಠದ ಅಗತ್ಯವಿಲ್ಲ

ಭಾರತಕ್ಕೆ ಪ್ರಜಾಪ್ರಭುತ್ವ ಕುರಿತ ಪಾಠದ ಅಗತ್ಯವಿಲ್ಲ

ಜನಾಂಗೀಯ ನಿಂದನೆ ವಿರುದ್ಧ ಕಠಿಣ ಕ್ರಮ: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

ಜನಾಂಗೀಯ ನಿಂದನೆ ವಿರುದ್ಧ ಕಠಿಣ ಕ್ರಮ: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

critio ronaldo signature step

ಅಮೆರಿಕನ್ ಗಾಲ್ಫ್ ಆಟಗಾರ್ತಿ ಕ್ರಿಸ್ಟಿಯಾನೋ ರೀತಿಯಲ್ಲೇ ಟಾಪ್ ತೆಗೆದು ಸಂಭ್ರಮಾಚರಣೆ: ವೀಡಿಯೋ ವೈರಲ್ !

ಅಫ್ಘಾನಿಸ್ತಾನದಲ್ಲಿ 20 ಯೋಜನೆ ಕೆಲಸ ಶೀಘ್ರ ಪುನಾರಂಭ: ತಾಲಿಬಾನ್‌

ಅಫ್ಘಾನಿಸ್ತಾನದಲ್ಲಿ 20 ಯೋಜನೆ ಕೆಲಸ ಶೀಘ್ರ ಪುನಾರಂಭ: ತಾಲಿಬಾನ್‌

ಐಸಿಸ್ ಸಂಘಟನೆಯ ಮುಖ್ಯಸ್ಥ ಅಬು ಹಸನ್ ನಿಗೂಢ ಅಂತ್ಯ, ನೂತನ ಮುಖಂಡನ ಆಯ್ಕೆ!

ಐಸಿಸ್ ಸಂಘಟನೆಯ ಮುಖ್ಯಸ್ಥ ಅಬು ಹಸನ್ ನಿಗೂಢ ಅಂತ್ಯ, ನೂತನ ಮುಖಂಡನ ಆಯ್ಕೆ!

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.