ಪಾಕ್, ಇರಾಕ್ ಸ್ಫೋಟಕ್ಕೆ 117 ಮಂದಿ ಸಾವು
Team Udayavani, Feb 17, 2017, 3:45 AM IST
ಬಾಗ್ಧಾದ್/ಕರಾಚಿ: ಪಾಕಿಸ್ತಾನ ಮತ್ತು ಇರಾಕ್ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟಗಳಲ್ಲಿ 117 ಮಂದಿ ಅಸುನೀಗಿದ್ದಾರೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಶೇವಾನ್ ಪಟ್ಟಣದಲ್ಲಿರುವ ಪ್ರಾರ್ಥನಾ ಕೇಂದ್ರವೊಂದರಲ್ಲಿನ ಕಾರ್ಯಧಿ ಕ್ರಮದಲ್ಲಿ ನೂರಾರು ಮಂದಿ ಭಾಗಿಯಾಗಿದ್ದ ವೇಳೆ ಆತ್ಮಹತ್ಯಾ ಬಾಂಬರ್ ಒಬ್ಬ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಇದರಿಂದಾಗಿ ಕನಿಷ್ಠ 72 ಮಂದಿ ಅಸುನೀಗಿ, 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
ಮತ್ತೂಂದೆಡೆ ಇರಾಕ್ ರಾಜಧಾನಿ ಬಾಗ್ಧಾದ್ನ ದಕ್ಷಿಣ ಭಾಗದ ಮಾರುಕಟ್ಟೆಯಲ್ಲಿ ಕಾರ್ ಬಾಂಬ್ ಸ್ಫೋಟದಿಂದ ಕನಿಷ್ಠ 45 ಮಂದಿ ಅಸುನೀಗಿದ್ದಾರೆ. ಉಗ್ರ ಸಂಘಟನೆ ಐಎಸ್ ಈ ಸ್ಫೋಟಗಳ ಹೊಣೆ ಹೊತ್ತುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.