ಪಾಕಿಸ್ಥಾನದ ವಾಯುಪಡೆಗೆ ಹಿಂದೂ ಪೈಲಟ್ ನೇಮಕ
Team Udayavani, May 9, 2020, 10:24 PM IST
ಇಸ್ಲಾಮಾಬಾದ್: ಪಾಕಿಸ್ಥಾನದ ವಾಯುಪಡೆ (ಪಿಎಎಫ್) ಇದೇ ಮೊದಲ ಬಾರಿಗೆ ಹಿಂದೂ ಸಮುದಾಯದ ವ್ಯಕ್ತಿಯನ್ನು ಪೈಲಟ್ ಆಗಿ ನೇಮಿಸಲಾಗಿದೆ.
ರಾಹುಲ್ ದೇವ್ ಎಂಬವರು ಪಾಕಿಸ್ಥಾನ ವಾಯುಪಡೆಗೆ ಜನರಲ್ ಡ್ಯೂಟಿ ಪೈಲಟ್ ಆಫೀಸರ್ ಆಗಿ ನೇಮಕವಾಗಿದ್ದಾರೆ ಎಂದು ಪಾಕಿಸ್ಥಾನದ ವಾಯು ಪಡೆ ಟ್ವೀಟ್ ಮಾಡಿದೆ. ಆದರೆ ಅವರ ವಯಸ್ಸನ್ನು ಪಾಕಿಸ್ಥಾನ ವಾಯುಪಡೆ ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಸಾಮಾನ್ಯವಾಗಿ ಪಿ.ಎ.ಎಫ್.ಗೆ. ಉದ್ಯೋಗಕ್ಕೆ ಸೇರ್ಪಡೆಯಾಗುವ ವಯಸ್ಸು 20. ಹೀಗಾಗಿ, ರಾಹುಲ್ ಅದೇ ವಯೋಮಾನಕ್ಕೆ ಸೇರಿದವರು ಎನ್ನಲಾಗಿದೆ. ಅವರು ಹಿಂದೂಗಳೇ ಹೆಚ್ಚಿನ ಪ್ರಮಾಣದಲ್ಲಿರುವ ಸಿಂಧೂ ಪ್ರಾಂತ್ಯದ ಥಾರ್ಪಾಕರ್ ಜಿಲ್ಲೆಯವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ
Bengaluru: 290 ರೌಡಿಶೀಟರ್ಮನೆಗಳ ಮೇಲೆ ದಾಳಿ