ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಖುಲಾಸೆಗೊಳ್ಳಿ; Public Prosecutor


Team Udayavani, Mar 30, 2017, 3:49 PM IST

Pak Flag-700.jpg

ಇಸ್ಲಾಮಾಬಾದ್‌ : ಅತ್ಯಂತ ಆಘಾತಕಾರಿ ವಿದ್ಯಮಾನವೊಂದರಲ್ಲಿ ಹಿರಿಯ ಪಾಕಿಸ್ಥಾನೀ ಪ್ರಾಸಿಕ್ಯೂಟರ್‌ ಒಬ್ಬರು ಕ್ರೈಸ್ತ ಸಮುದಾಯದ 42 ಕೊಲೆ ಆರೋಪಿಗಳಿಗೆ, “ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಿ, ಕೊಲೆ ಆರೋಪದಿಂದ ಖುಲಾಸೆಗೊಳ್ಳಿ, ಶಿಕ್ಷೆಯನ್ನು ತಪ್ಪಿಸಿಕೊಳ್ಳಿ’ ಎಂದು ಹೇಳಿರುವುದಾಗಿ ವರದಿಯಾಗಿದೆ.

2015ರ ಮಾರ್ಚ್‌ 15ರಂದು ಲಾಹೋರ್‌ನಲ್ಲಿ ಕ್ರೈಸ್ತ ಸಮುದಾಯದವರು ನೆಲೆಸಿಕೊಂಡಿರುವ ಯೋಹಾನಾಬಾದ್‌ನಲ್ಲಿನ ಎರಡು ಚರ್ಚುಗಳನ್ನು  ಗುರಿ ಇರಿಸಿ ಭಾನುವಾರದ ಪ್ರಾರ್ಥನಾ ಸಭೆಯ ವೇಳೆ ಆತ್ಮಾಹುತಿ ಬಾಂಬ್‌ ದಾಳಿ ನಡೆದಿತ್ತು. ಅದನ್ನು ಅನುಸರಿಸಿ ಇಬ್ಬರು ಮುಸ್ಲಿಮರನ್ನು ಹೊಡೆದು ಸಾಯಿಸಿರುವುದಾಗಿ 42 ಮಂದಿ ಕ್ರೈಸ್ತರ ಮೇಲೆ ಆರೋಪ ಹೊರಿಸಲಾಗಿತ್ತು. 

ಕೊಲೆ ಕೃತ್ಯಕ್ಕಾಗಿ ಶಿಕ್ಷೆಗೆ ಗುರಿಯಾಗುವುದನ್ನು ತಪ್ಪಿಸಲು ಆರೋಪಿಗಳಿಗೆ ಕ್ರೈಸ್ತ ಮತವನ್ನು ತೊರೆದು ಇಸ್ಲಾಂ ಮತಕ್ಕೆ ಸೇರುವಂತೆ ಜಿಲ್ಲಾ ಉಪ ಪಬ್ಲಿಕ್‌ ಪ್ರಾಸಿಕ್ಯೂಟರ್‌ (ಡಿಡಿಪಿಪಿ) ಸೈಯದ್‌ ಅನೀಸ್‌ ಶಾ ಆಫ‌ರ್‌ ಕೊಟ್ಟಿದ್ದರು ಎಂದು ಆರೋಪಿಗಳಿಗೆ ಕಾನೂನು ನೆರವು ನೀಡುತ್ತಿದ್ದ ಬಲಪಂಥೀಯ ಕಾರ್ಯಕರ್ತ ಜೋಸೆಫ್ ಫ್ರಾನ್ಸಿ ಹೇಳಿರುವುದನ್ನು “ದಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌’ ವರದಿ ಮಾಡಿದೆ. 

“ನೀವು ಇಸ್ಲಾಂ ಮತಕ್ಕೆ ಸೇರಿದಲ್ಲಿ ನಿಮ್ಮನ್ನು ಕೊಲೆ ಆರೋಪದಿಂದ ಖುಲಾಸೆಗೊಳಿಸಲಾಗುವುದು, ಶಿಕ್ಷೆಯಿಂದಲೂ ನೀವು ಮುಕ್ತರಾಗಬಹುದು’  ಎಂದು ಡಿಡಿಪಿಪಿ ಸೈಯದ್‌ ಅನೀಸ್‌ ಆರೋಪಿಗಳಿಗೆ ಭರವಸೆ ನೀಡಿದ್ದರು ಎಂದು ಜೋಸೆಫ್ ಫ್ರಾನ್ಸಿ ಹೇಳಿದರು.

ಈ ಬಗ್ಗೆ ಡಿಡಿಪಿಪಿ ಶಾ ಅವರನ್ನು ಮಾಧ್ಯಮದವರು ಸಂಪರ್ಕಿಸಿದಾಗ, “ನಾನು ಆರೋಪಿಗಳಿಗೆ ಇಸ್ಲಾಂ ಧರ್ಮವನ್ನು ಸೇರುವಂತೆ ಕೇಳಿಲ್ಲ; ಬದಲು ಅವರ ಮುಂದೆ ಕೇವಲ ಆಯ್ಕೆಯನ್ನಷ್ಟೇ ಇಟ್ಟಿದ್ದೆ’ ಎಂದು ಹೇಳಿದರು. 

ಇಸ್ಲಾಂ ಧರ್ಮವನ್ನು ಸೇರುವಂತೆ ನೀವು ಆರೋಪಿಗಳನ್ನು ಕೇಳಿಕೊಂಡಾಗಿನ ವಿಡಿಯೋ ಚಿತ್ರಿಕೆಯೊಂದು ಆರೋಪಿಗಳ ಬಳಿ ಇದೆ ಎಂದು ಹೇಳಿದಾಗ ಶಾ ನುಣುಚಿಕೊಂಡರು. 42 ಕ್ರೈಸ್ತ ಕೊಲೆ

ಟಾಪ್ ನ್ಯೂಸ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

world-bank

ಅರ್ಥ ವ್ಯವಸ್ಥೆ ಬೆಳವಣಿಗೆ ಇಳಿಕೆ : ವಿಶ್ವ­ಬ್ಯಾಂಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

america

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಕೊಲೆ : ಕೊರಿಯಾ ಮೂಲದ ವಿದ್ಯಾರ್ಥಿಯ ಬಂಧನ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.