ಖಲಿಸ್ಥಾನಕ್ಕೆ ನಿಲ್ಲದ ಪಾಕ್ ನೆರವು
Team Udayavani, Apr 18, 2018, 10:40 AM IST
ಇಸ್ಲಾಮಾಬಾದ್: ಖಲಿಸ್ಥಾನ್ ಬಂಡುಕೋರರಿಗೆ ಪಾಕಿಸ್ಥಾನ ಬೆಂಬಲ ನೀಡುತ್ತಿದೆ ಎಂಬುದು ಹಿಂದಿನಿಂದಲೂ ಕೇಳಿಬರುತ್ತಿರುವ ಆರೋಪವಾದರೂ, ಇದೀಗ ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಹಾಗೂ ಸಿಕ್ಖ್ ಬಂಡುಕೋರರ ಮುಖಂಡ ಗೋಪಾಲ್ ಸಿಂಗ್ ಚಾವ್ಲಾ ಇತ್ತೀಚೆಗೆ ಪಾಕಿಸ್ಥಾನದಲ್ಲಿ ಭೇಟಿ ಮಾಡಿರುವ ಫೋಟೋಗಳು ಬಹಿರಂಗಗೊಂಡಿವೆ. ಇದಕ್ಕೆ ಪಾಕ್ ಗುಪ್ತಚರ ಸಂಸ್ಥೆ ISI ನೆರವು ಇದೆ. ಈ ಆರೋಪವನ್ನು ಪಾಕ್ ನಿರಾಕರಿಸಿದೆ.
ಮೋದಿ ವಿರೋಧಿ ಭಾಷಣ: ಇಂಗ್ಲೆಂಡ್ಗೆ ಪ್ರಧಾನಿ ಮೋದಿ ಭೇಟಿಗೂ ಮುನ್ನ ಖಲಿಸ್ತಾನಿ ಉಗ್ರ ಸಂಘಟನೆ ಮುಖಂಡ ಪರಮ್ ಜಿತ್ ಸಿಂಗ್ ಪಮ್ಮಾ ಬಹಿರಂಗವಾಗಿ ಮೋದಿ, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾನೆ. ಈ ಸಂಬಂಧದ ವೀಡಿಯೋ ಹರಿದಾಡುತ್ತಿದ್ದು, ಇಂಗ್ಲೆಂಡ್ ಪೊಲೀಸ್ ಅಧಿಕಾರಿಗಳು ಇವರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?