ಉಗ್ರತೆಯ ಉಗಮ ಕೇಂದ್ರ ಪಾಕಿಸ್ತಾನ

ಭಾರತದ ವಿರುದ್ಧ ಹೋರಾಟ ನಡೆಸಲು ಉಗ್ರ ಕೃತ್ಯಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲಾಗುತ್ತಿದೆ

Team Udayavani, Sep 17, 2020, 10:34 AM IST

ಉಗ್ರತೆಯ ಉಗಮ ಕೇಂದ್ರ ಪಾಕಿಸ್ತಾನ

ಜಿನೇವಾ: ಪಾಕಿಸ್ತಾನ ಎನ್ನುವುದು ಭಯೋತ್ಪಾದನೆಯ ಉಗಮ ಕೇಂದ್ರ. ಆ ದೇಶದ ಪ್ರಧಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಕೃತ್ಯಗಳಿಗೆ ತರಬೇತಿ ನೀಡುವ ವಿಚಾರವನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದು ಭಾರತ ಕಟುವಾಗಿ ಟೀಕಿಸಿದೆ. ಜಿನೇವಾದಲ್ಲಿ ಮಂಗಳವಾರ ನಡೆದ ಮಾನವ ಹಕ್ಕುಗಳ ಮಂಡಳಿಯ 45ನೇ ಸಭೆಯಲ್ಲಿ ಭಾರತದ ಪ್ರತಿನಿಧಿ ನೆರೆಯ ರಾಷ್ಟ್ರದ ವಿರುದ್ಧ ಪ್ರಬಲ ಆರೋಪಗಳನ್ನು ಮಾಡಿದ್ದಾರೆ.

ಮಾನವ ಹಕ್ಕುಗಳನ್ನು ಕಾಪಾಡಿಕೊಳ್ಳುವುದರ ಬಗ್ಗೆ ಭಾರತಕ್ಕೆ ಇಸ್ಲಾಮಾಬಾದ್‌ ಕಡೆಯಿಂದ ಯಾವುದೇ ರೀತಿಯ ಉಪದೇಶ ಬೇಡ. ಭಾರತಕ್ಕೆ ಬೋಧನೆ ಮಾಡುವ ದೇಶವೇ ತನ್ನಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳು, ಸಿಖ್‌ ಮತ್ತು ಕ್ರಿಶ್ಚಿಯನ್‌ ಸಮುದಾಯದವರ ಹಕ್ಕುಗಳನ್ನು ದಮನಿಸುತ್ತಿದೆ ಎಂದು ಹೇಳಿದ್ದಾರೆ.

ಅದೇ ದೇಶದಲ್ಲಿ ಭಾರತದ ವಿರುದ್ಧ ಹೋರಾಟ ನಡೆಸಲು ಉಗ್ರ ಕೃತ್ಯಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲಾಗುತ್ತಿದೆ. ಹೀಗಾಗಿ, ಪಾಕಿಸ್ತಾನ ಭಯೋತ್ಪಾದನೆ ಮತ್ತು ಉಗ್ರ ಚಟುವಟಿಕೆಯ ಉಗಮ ಕೇಂದ್ರ ಎಂದು ಭಾರತದ ಪ್ರತಿನಿಧಿ ಆರೋಪ ಮಾಡಿದ್ದಾರೆ.

ಪ್ರಧಾನಿಯಿಂದಲೇ ಒಪ್ಪಿಗೆ: ವಿಶ್ವಸಂಸ್ಥೆ ಯಿಂದಲೇ ನಿಷೇಧಕ್ಕೆ ಒಳಪಟ್ಟ ವ್ಯಕ್ತಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಕೃತ್ಯ ಗಳನ್ನು ನಡೆಸುತ್ತಾರೆ. ಅವರಿಗೆ ತರಬೇತಿ ನೀಡುವ ವಿಚಾರವನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಹೆಮ್ಮೆಯಿಂದ ಹೇಳಿ ಕೊಳ್ಳುತ್ತಾರೆ ಎಂದು ತರಾಟೆಗೆ ತೆಗೆದು ಕೊಂಡರು. ಹೀಗಾಗಿಯೇ ಜಗತ್ತಿನ ಹೆಚ್ಚಿನ ರಾಷ್ಟ್ರಗಳು ಉಗ್ರ ಸಂಬಂಧಿ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ಕಳವಳ ಹೊಂದಿರು ವುದು ಸರಿಯಾಗಿಯೇ ಇದೆ ಎಂದು ಪ್ರತಿಪಾದಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇಮ್ರಾನ್‌ ಖಾನ್‌ ನೇತೃತ್ವದ ಸರ್ಕಾರ ಹಿಂದೂ, ಸಿಖ್‌ ಮತ್ತು ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದವರ ಧಾರ್ಮಿಕಹಕ್ಕುಗಳನ್ನು ಮೊಟಕುಗೊಳಿಸುವಕ್ರಮಗಳು,ದೈವನಿಂದನೆ ಕಾಯ್ದೆಯ ಅನ್ವಯ ಪ್ರಕರಣ ದಾಖಲು ಮಾಡುವುದು ಸೇರಿದಂತೆ ಹಲವು ಅಕ್ರಮ ನಡೆಸುತ್ತಿರುವುದು ಜಗತ್ತಿಗೆ ಗೊತ್ತಿರದೇ ಇರುವ ವಿಚಾರ ಏನಲ್ಲ ಎಂದರು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.