ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಮೂರು ದಿನಗಳ ಜಾಮೀನು
Team Udayavani, Aug 22, 2022, 10:30 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇಸ್ಲಾಮಾಬಾದ್ ಹೈಕೋರ್ಟ್ 3 ದಿನಗಳ ಬಂಧನ ಪೂರ್ವ ಜಾಮೀನು ಅನ್ನು ಸೋಮವಾರ ಮಂಜೂರು ಮಾಡಿದೆ.
ಕಳೆದ ವಾರ ಅವರು ಕೋರ್ಟ್, ಸರ್ಕಾರದ ಸಂಸ್ಥೆಗಳ ವಿರುದ್ಧ ಗುರುತರ ಆರೋಪ ಮಾಡಿದ್ದರಿಂದ ಅವರ ವಿರುದ್ಧ ಉಗ್ರ ನಿಗ್ರಹ ಕಾಯ್ದೆಯ ಅನ್ವಯ ಪ್ರಕರಣ ದಾಖಲಾಗಿದೆ.
ಇಮ್ರಾನ್ ಬಂಧನದ ಬಗ್ಗೆ ವದಂತಿಗಳು ಹರಿದಾಡುತ್ತಿದ್ದಂತೆಯೇ ಪಾಕಿಸ್ತಾನ-ತೆಹ್ರಿಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಕಾರ್ಯಕರ್ತರು ಅವರ ನಿವಾಸದ ಮುಂದೆ ಜಮಾಯಿಸಿದ್ದಾರೆ ಮತ್ತು ಸರ್ಕಾರದ ವಿರುದ್ಧ ಎಚ್ಚರಿ ನೀಡಿದ್ದಾರೆ.
ಬೆಂಬಲದ ವಿಡಿಯೋಗಳನ್ನು ಪಿಟಿಐ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?