ಕೊನೆಗೂ ಪಾಕಿಸ್ಥಾನಕ್ಕೆ ಐಎಂಎಫ್ ನಿಂದ 6 ಶತಕೋಟಿ ಡಾಲರ್ ನೆರವು
Team Udayavani, May 13, 2019, 11:21 AM IST
ಇಸ್ಲಾಮಾಬಾದ್ : ಆರ್ಥಿಕ ದೀವಾಳಿ ಅಂಚಿಗೆ ತಲುಪಿರುವ ಪ್ರಧಾನಿ ಇಮ್ರಾನ್ ಖಾನ್ ಅವರ ನಯಾ ಪಾಕಿಸ್ಥಾನ್, ಕೊನೆಗೂ ಐಎಂಎಫ್ ನಿಂದ 6 ಶತಕೋಟಿ ಡಾಲರ್ ನೆರವನ್ನು ಪಡೆಯುವಲ್ಲಿ ಸಫಲವಾಗಿದೆ.
ಅಪಾರ ನಗದು ಕೊರತೆಯಿಂದ ಬಳಲುತ್ತಿರುವ ಪಾಕಿಸ್ಥಾನಕ್ಕೆ ಐಎಂಎಫ್ ನ ಈ ಆರು ಶತಕೋಟಿ ಡಾಲರ್ ನೆರವು ಮೊತ್ತ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಕಂತು ಕಂತಿನಲ್ಲಿ ದೊರಕಲಿದೆ.
ಐಎಂಎಫ್ ನಿಂದ 6 ಶತಕೋಟಿ ಡಾಲರ್ ನೆರವು ಸಂಬಂಧ ಸಿಬಂದಿ ಮಟ್ಟದ ಒಪ್ಪಂದ ಸಿದ್ಧವಾಗಿದ್ದು ಅದಕ್ಕೀಕ ವಾಷಿಂಗ್ಟನ್ ನಲ್ಲಿರುವ ಐಎಂಎಫ್ ನಿರ್ದೇಶಕರ ಮಂಡಳಿ ಅನುಮೋದನೆ ನೀಡಬೇಕಿದೆ ಎಂದು ಪಾಕ್ ಪ್ರಧಾನಿಯ ಹಣಕಾಸು, ಕಂದಾಯ ಮತ್ತು ಆರ್ಥಿಕ ವ್ಯವಹಾರಗಳ ಸಲಹೆಗಾರ ಡಾ. ಅಬ್ದುಲ್ ಹಾಫೀಜ್ ಹೇಳಿರುವುದನ್ನು ಉಲ್ಲೇಖೀಸಿ ಪಾಕ್ ದೈನಿಕ ಡಾನ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ