ಪಾಕಿಸ್ತಾನ ಪ್ರವಾಹಕ್ಕೆ 1,100ಕ್ಕೂ ಅಧಿಕ ಮಂದಿ ಸಾವು


Team Udayavani, Aug 28, 2022, 10:15 PM IST

ಪಾಕಿಸ್ತಾನ ಪ್ರವಾಹಕ್ಕೆ 1,100ಕ್ಕೂ ಅಧಿಕ ಮಂದಿ ಸಾವು

ಇಸ್ಲಾಮಾಬಾದ್‌: ಇತಿಹಾಸದಲ್ಲಿಯೇ ಕಂಡು ಕೇಳರಿಯದ ಮಳೆ, ಪ್ರವಾಹದ ಸಮಸ್ಯೆಗೆ ತುತ್ತಾಗಿರುವ ಪಾಕಿಸ್ತಾನದಲ್ಲಿ 1,100ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.

ಈ ಪೈಕಿ ಶನಿವಾರದಿಂದ ಭಾನುವಾರದ ಅವಧಿಯಲ್ಲಿಯೇ 119 ಮಂದಿ ಮೃತಪಟ್ಟಿದ್ದಾರೆ ಮತ್ತು ಕನಿಷ್ಠ 70 ಮಂದಿ ಗಾಯಗೊಂಡಿದ್ದಾರೆ. ಸಿಂಧ್‌ ಪ್ರಾಂತ್ಯದಲ್ಲಿ 74, ಖೈಬರ್‌-ಪಖ್ತುಂಖ್ವಾದಲ್ಲಿ 31, ಬಾಲ್ಟಿಸ್ತಾನದಲ್ಲಿ 6, ಬಲೂಚಿಸ್ತಾನ ದಲ್ಲಿ ನಾಲ್ವರು, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಒಬ್ಬ ಅಸುನೀಗಿದ್ದಾರೆ.

ಜೂ.14ರಿಂದ ಭಾರತದ ನೆರೆಯ ರಾಷ್ಟ್ರದಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಪಾಕಿಸ್ತಾನದಲ್ಲಿ ಇದುವರೆಗೆ 3,451.5 ಕಿಮೀ ರಸ್ತೆ ಹಾಳಾಗಿದೆ. 147 ಸೇತುವೆಗಳು ಕೊಚ್ಚಿ ಹೋಗಿವೆ. 170 ವಾಣಿಜ್ಯ ಮಳಿಗೆಗಳು ಹಾಳಾಗಿವೆ ಮತ್ತು 9,49,858 ಮನೆಗಳು ಆಂಶಿಕವಾಗಿ ಅಥವಾ ಪೂರ್ಣವಾಗಿ ನಾಶವಾಗಿವೆ.

ವಿಡಿಯೋ ವೈರಲ್‌:
ಇದೇ ವೇಳೆ ಪಾಕಿಸ್ತಾನದ ಕಲಾಂ ಎಂಬಲ್ಲಿ ಇರುವ ಹೋಟೆಲ್‌ ಎಂದು ಮಳೆ ಮತ್ತು ಪ್ರವಾಹದಿಂದಾಗಿ ಕುಸಿದು ಹೋಗಿದೆ. ಆ ಘಟನೆಯನ್ನು ಯಾರೋ ಚಿತ್ರೀಕರಿಸಿ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದು ಈಗ ವೈರಲ್‌ ಆಗಿದೆ. ಪಾಕಿಸ್ತಾನದ ಕಲಾಂ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶದಲ್ಲಿ ಅದು ದುಬಾರಿ ರೆಸಾರ್ಟ್‌ ಆಗಿತ್ತು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.