ಪಾಕ್ಗೆ ಬಂತು ಸೌದಿಯ 2ನೇ ಕಂತಿನ ನೆರವು
Team Udayavani, Dec 15, 2018, 9:05 AM IST
ಇಸ್ಲಾಮಾಬಾದ್: ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಪಾಕಿಸ್ಥಾನಕ್ಕೆ ಶುಕ್ರವಾರ ಸೌದಿ ಅರೇಬಿಯಾದಿಂದ 71,970 ಕೋಟಿ ರೂ. ಮೊತ್ತದ ನೆರವು ಪ್ರಕಟಿಸಲಾಗಿದೆ. ಇದು ಪಾಕ್ಗೆ ನೀಡಲಾದ ಎರಡನೇ ಹಂತದ ನೆರವು ಎಂದು ‘ದ ಡಾನ್’ ಪತ್ರಿಕೆ ವರದಿ ತಿಳಿಸಿದೆ. ಅಮೆರಿಕದ ಡಾಲರ್ ಎದುರು ಕುಸಿದಿರುವ ಪಾಕ್ನ ಅರ್ಥ ವ್ಯವಸ್ಥೆಯನ್ನು ಚೇತರಿಸುವಂತೆ ಮಾಡಲು ಸೌದಿಯ ಈ ನೆರವು ಸಹಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು