ಪ್ರತಿಭಟನಕಾರರಿಗೆ ಮಣಿದ ಪಾಕ್‌ ಸರಕಾರ: ಸಚಿವ ಹಮೀದ್‌ ಪದತ್ಯಾಗ

Team Udayavani, Nov 27, 2017, 11:35 AM IST

Pak Minister Hamid-700.jpg

ಇಸ್ಲಾಮಾಬಾದ್‌ : ಪಾಕ್‌ ರಾಜಧಾನಿಯನ್ನು ವಾರಗಳ ಕಾಲ ಮುತ್ತಿಗೆ ಹಾಕಿದ್ದ ಪ್ರತಿಭಟನಕಾರರಿಗೆ ಪಾಕ್‌ ಸರಕಾರ ಕೊನೆಗೂ ಮಣಿದಿದೆ. ಪರಿಣಾವಾಗಿ ಕಳೆದ ಶನಿವಾರ ಪ್ರತಿಭಟನಕಾರರೊಂದಿಗೆ ಕುದುರಿಸಲಾಗಿದ್ದ ಒಪ್ಪಂದದ ಪ್ರಕಾರ ಪಾಕ್‌ ಕಾನೂನು ಸಚಿವ ಝಾಹಿದ್‌ ಹಮೀದ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

“ದೇಶವನ್ನು ಆಡಳಿತಾತ್ಮಕ ಬಿಕ್ಕಟ್ಟಿನಿಂದ ಪಾರುಗೊಳಿಸುವ ಸಲುವಾಗಿ ಕಾನೂನು ಸಚಿವ ಹಮೀದ್‌ ಅವರು ಪ್ರಧಾನಿ ಶಾಹೀದ್‌ ಖಕಾನ್‌ ಅಬ್ಟಾಸಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ’ ಎಂದು ಪಾಕಿಸ್ಥಾನದ ಡಾನ್‌ ದೈನಿಕ ವರದಿ ಮಾಡಿದೆ. ಪ್ರಧಾನಿ ಅಬ್ಟಾಸಿ ಅವರು ಸಚಿವ ಹಮೀದ್‌ ಅವರ ತ್ಯಾಗಪತ್ರವನ್ನು ಇಂದು ಸಂಜೆಯೊಳಗೆ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಡಾನ್‌ ಹೇಳಿದೆ.

ದೇಶದಲ್ಲಿನ ಮುಂಬರುವ ಮಹಾ ಚುನಾವಣೆಗೆ ಮುನ್ನ ಧಾರ್ಮಿಕ ಪಕ್ಷಗಳನ್ನು ಏಕ ವೇದಿಕೆಗೆ ತರಲು ಉದ್ದೇಶಿಸಿದ್ದ ಕಾನೂನು ಸಚಿವ ಹಮೀದ್‌ ರಾಜೀನಾಮೆಯನ್ನು ಪಡೆಯುವುದು ಪ್ರತಿಭಟಕಾರರ ಮುಖ್ಯ ಉದ್ದೇಶಗಳಲ್ಲಿ ಒಂದಾಗಿತ್ತು.

ಹಮೀದ್‌ ಅವರು ತಮ್ಮ ಸಚಿವ ಪದಕ್ಕೆ ರಾಜೀನಾಮೆ ನೀಡಿರುವರಾದರೂ ಪ್ರತಿಭಟಕಾರರು ಮತ್ತು ಪ್ರತಿಭಟನೆಯನ್ನು ಹಿಂದೆಗೆದುಕೊಂಡಿರುವ ಬಗ್ಗೆ ಇನ್ನಷ್ಟೇ ಪ್ರಕಟಿಸಬೇಕಾಗಿದೆ. 

ಪ್ರತಿಭಟನಕಾರರನ್ನು ಬಲವಂತದಿಂದ ಎತ್ತಂಗಡಿ ಮಾಡುವ ಸೇನಾ ಕಾರ್ಯಾಚರಣೆಯು ಗೊಂದಲಕಾರಿಯಾಗಿ ವಿಫ‌ಲವಾದುದನ್ನು ಅನುಸರಿಸಿ ಸಚಿವ ಹಮೀದ್‌ ತಮ್ಮ ಪದಕ್ಕೆ ರಾಜೀನಾಮೆ ನೀಡಿದ್ದರು. 

ಪ್ರತಿಭಟನಕಾರರನ್ನು ಮಣಿಸಲು ಇನ್ನೂಹೆಚ್ಚಿನ ಸೇನಾ ಬಲವನ್ನು ರವಾನಿಸುವಂತೆ ಪಾಕ್‌ ಸರಕಾರ ಮಾಡಿಕೊಂಡಿದ್ದ ಮನವಿಯನ್ನು ಪಾಕ್‌ ಸೇನೆ ತಿರಸ್ಕರಿಸಿತ್ತು. ಇದು ಸಚಿವರ ರಾಜೀನಾಮೆಗೆ ಮುಖ್ಯ ಕಾರಣವಾಯಿತು ಎಂದು ಡಾನ್‌ ವರದಿ ಮಾಡಿದೆ. 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.